Рет қаралды 11,201
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, 12 ಲಕ್ಷದವರೆಗೆ ತೆರಿಗೆ ವಿನಾಯಿತಿ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳು ಭಾರೀ ಸದ್ದು ಮಾಡಿದ್ದು, ಈ ಬಗ್ಗೆ ಜನಸಾಮಾನ್ಯರು ಪ್ರತಿಕ್ರಿಯಿಸಿದ್ದಾರೆ.
#publicreaction #budget2025 #modigovernment