ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಕ್ಯಾನ್ಸರ್‌ನಿಂದ ಕಾಪಾಡುತ್ತದೆ,ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ತಗ್ಗಿಸುತ್ತದೆ,ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ,ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ,ರಕ್ತವನ್ನು ಶುದ್ಧೀಕರಿಸುತ್ತದೆ, ಇನ್ನು ಅಲವಾರು ರೀತಿಯ ಸಮಸ್ಯೆಗಳು ಪರಿಹಾರ ಮಾಡುತ್ತದೆ