Actress Sanjjanaa Galrani Interview: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, Darshan ಈ ಕೆಲಸ ಮಾಡಿರಲ್ಲ!

  Рет қаралды 5,403

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

10 күн бұрын

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಒಟ್ಟು 17 ಆರೋಪಿತರನ್ನು ಪೊಲೀಸರು ಬಂಧಿಸಿ, ಈಗಾಗಲೇ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ದರ್ಶನ್ ಈ ಪ್ರಕರಣದಲ್ಲಿದ್ದಾರೆ ಅನ್ನೋದನ್ನು ಕೇಳಿ ಶಾಕ್‌ ಆಯಿತು. ಈ ರೀತಿಯ ಕೃತ್ಯ ಆಗಬಾರದಿತ್ತು ಆಗಿದೆ. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ಇಲ್ಲಿ ಮುಖ್ಯವಾಗುತ್ತೆ. ನನಗೆ ಗೊತ್ತು ದರ್ಶನ್‌ ಈ ರೀತಿಯ ಕೆಲಸ ಮಾಡಿರಲಿಲ್ಲ. ನಾನು ಅವರ ಜೊತೆ ಕೆಲಸ ಮಾಡಿದ್ದೇನೆ ಅವರ ಸಿಂಪ್ಲಿಸಿಟಿ ನನಗೆ ಬಹಳ ಇಷ್ಟ. ಈ ಪ್ರಕರಣದಿಂದ ಮುಕ್ತರಾಗಿ ದರ್ಶನ್‌ ಆಚೆ ಬಂದು ಮತ್ತೆ ಸಿನಿಮಾ ಮಾಡಬೇಕು, ಇದೆಲ್ಲಾ ಬೇಗ ಆಗಲಿ ಎಂದು ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಇದೆಲ್ಲರ ಕುರಿತು ವಿಜಯ ಕರ್ನಾಟಕ ವೆಬ್‌ ನಡೆಸಿದ ಸಂದರ್ಶನದಲ್ಲಿ ನಟಿ ಸಂಜನಾ ಗಲ್ರಾನಿ ಮಾತನಾಡಿದ್ದಾರೆ ಬನ್ನಿ ನೋಡ್ಕೊಂಡು ಬರೋಣ.
Actress Sanjjanaa Galrani Talks Darshan Personality And Renukaswamy Murder Case Judicial Custody Experience
#sanjanagalrani #darshanthoogudeepa #interview
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka.com/
WHATSAPP CHANNEL ► whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 10
@chandrashekarbk4601
@chandrashekarbk4601 8 күн бұрын
ಮೇಡಂ, ನೀವು ಈಗ ತುಂಬಾ ಚೆನ್ನಾಗಿ ಸ್ಪಷ್ಟವಾಗಿ ಕನ್ನಡ ಮಾತನಾಡುತ್ತೀರ ಧನ್ಯವಾದಗಳು
@RajRaj-mj3co
@RajRaj-mj3co 8 күн бұрын
Super mam ❤
@govindrajpoojari1257
@govindrajpoojari1257 8 күн бұрын
ನೀನ್ ಡ್ರೈಗ್ಸ್ ಅಡಿಟ್ 😂 ಅವನು ಕೊಲೆಗೆ ಅಡಿಟ್ 🤣
@SunilGowdaSunil-vy5vb
@SunilGowdaSunil-vy5vb 8 күн бұрын
Super Mam🔥🔥🔥🔥🔥🔥🔥🔥🔥
@sukumarkb8459
@sukumarkb8459 8 күн бұрын
Nonsense
@SunilGowdaSunil-vy5vb
@SunilGowdaSunil-vy5vb 8 күн бұрын
Always D BOSS❤❤❤❤❤❤❤❤❤❤🐘🐘🐘🐘🐘🐘🐘🔥💥💯🙏🔥💥💯🙏🔥💥💯🙏🔥💥💯🙏
@RamakiHosahalli
@RamakiHosahalli 8 күн бұрын
Hello Ms. big mouth He trashed his own wife's face so badly. And have you heard the audio he spoke to his wife. This lady is no celebrity and she should know people interviewing her because she is always talking nonsense. He is a gentleman. Who trashed his wife's face. Your husband???
@Dboos-w4n
@Dboos-w4n 8 күн бұрын
Super mam ❤
I Can't Believe We Did This...
00:38
Stokes Twins
Рет қаралды 105 МЛН
THEY made a RAINBOW M&M 🤩😳 LeoNata family #shorts
00:49
LeoNata Family
Рет қаралды 37 МЛН
How to keep your house brand New forever by || Sanjjanaa Galrani.
12:32
Sanjjanaa Galrani Official
Рет қаралды 147 М.
МЛАДШАЯ СЕСТРА И МОРОЖЕНОЕ ИЗ АРБУЗА
0:41
ОЛЯ ПЕРЧИК
Рет қаралды 3,5 МЛН
ЕНЕШКА 2 СЕЗОН | 3-бөлім | АНГЛИЯҒА КЕТЕМІН!
28:02
POR QUEEE DIVERTIDA MENTE 2 !!! #SHORTS
0:15
Figuritalo
Рет қаралды 44 МЛН
- А что в креме? - Это кАкАооо! #КондитерДети
0:24
Телеканал ПЯТНИЦА
Рет қаралды 6 МЛН