Рет қаралды 844
ಉಡುಪಿಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಅವರ ಶಿಷ್ಯರಾದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀ ಕೃಷ್ಣಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ 'ಅಕ್ಕಿಮುಹೂರ್ತ'ವು ಉಡುಪಿಯ ಪುತ್ತಿಗೆ ಮಠದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನೆರವೇರಿತು.SVBC TTD Kannada News Video clip