Рет қаралды 49,615
#Acidity #GastricProblems #AyurvedicRemediesForGastric
This video is about, Natural way to cure Acidity and Gastric problems.
ನಮ್ಮನ್ನು ಹೆಚ್ಚಾಗಿ ಸತಾಯಿಸುವ ಆರೋಗ್ಯ ಸಮಸ್ಯೆಗಳಲ್ಲಿ ಎದೆ ಉರಿ ಅಥವಾ ಗ್ಯಾಸ್ಟ್ರಿಕ್ ಕೂಡ ಒಂದು! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದ ಮುದುಕರವರೆಗೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಹಾಗಾದ್ರೆ ಇದಕ್ಕೆಲ್ಲಾ ಕಾರಣವೇನು? ಇದರ ಲಕ್ಷಣಗಳೇನು? ಇದಕ್ಕೆ ಸಿಂಪಲ್ ಮನೆಮದ್ದು ಮಾಡಿಕೊಳ್ಳುವುದು ಹೇಗೆ ಎಂಬುದನ್ನು ವೈದ್ಯರಾದ ಮಂಜುನಾಥ್ ಡಿ ನಾಯಕ್ ಅವರಿಂದ ತಿಳಿಯೋಣ.
Our Website : Vijaykarnataka.com
Facebook: / vijaykarnataka
Twitter: / vijaykarnataka