No video

ಬರೀ ಮಕ್ಕಳನ್ನು ದೂಶಿಸಿ ಪ್ರಯೋಜನವಿಲ್ಲ ನಾವು ಹಾಗೆ ಬದುಕಬೇಕು!!

  Рет қаралды 73,307

Badukina Butthi

Badukina Butthi

Жыл бұрын

ಅಮ್ಮ ಜೀವನದ ಗುಟ್ಟೇನು? ಎನ್ನುವ ಪ್ರಶ್ನೆ ಇಟ್ಟುಕೊಂಡು ಕಮಲಾ ಶಂಕರ್ ಅವರ ಮುಂದೆ ಕುಳಿತೆ, ಏನಿಲ್ಲಪ್ಪ ಸಾಧ್ಯವಾದಷ್ಟು ಸುಳ್ಳು ಹೇಳಬಾರದು, ಸರಳವಾದ ಬದುಕು ಸಾಕು,ಮಕ್ಕಳಿಗೂ ಅದನ್ನೇ ಕಲಿಸಬೇಕು, ನನ್ನ ಬದುಕಿಗೆ ನನ್ನ ಡಿಗ್ರಿ ಯಾವಾಗಲೂ ಅಡ್ಡಿ ಬರಲಿಲ್ಲ.ಬರೀ ಮಕ್ಕಳನ್ನು ದೋಷಿಸಿ ಪ್ರಯೋಜನವಿಲ್ಲ,ನಾವು ಹಾಗೆ ಬದುಕಬೇಕು ಮಕ್ಕಳು ಅದನ್ನು ನೋಡಿ ಕಲಿಯಬೇಕು.....ನಿಜ ಅಲ್ವಾ?
What is the secret life? I sat in front of Kamala Shankar with the question, "Whatever, don't lie as much as possible, a simple life is enough, the same should be taught to children, my degree has never hindered my life. There is no use in blaming children, we should live like that, children should see and learn from it..... Right?
dasara
#motivational #oldgeneration #Motivation #Speech #Lifelesson #bangalore #Life #Lifestyle #Kannada #karnataka #motivationalvideo #Doll #dasarahabbha
foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......
ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...
ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ...
.Dear Friends,
Badukina Butthi KZbin channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....
For this, A whole team of members work together daily to bring these people documentary together.. Which costs us...
So, If you like these work of ``Badukina Butthi´´ Please help us... As this is a volunteer work..
Thank you so much..
Bank account:Details below👇
Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka,

Пікірлер: 102
Schoolboy - Часть 2
00:12
⚡️КАН АНДРЕЙ⚡️
Рет қаралды 5 МЛН
Gym belt !! 😂😂  @kauermotta
00:10
Tibo InShape
Рет қаралды 18 МЛН
Playing hide and seek with my dog 🐶
00:25
Zach King
Рет қаралды 37 МЛН