Рет қаралды 201
ಆವಾವ ಭಾವದಲ್ಲಿ ಮಾಡಿ ಕೂಡಿಹೆವೆಂಬರ ಬಾಗಿಲ ತೋರಯ್ಯಾ. ತನುವನೊಪ್ಪಿಸಿದವರ, ಮನವನೊಪ್ಪಿಸಿದವರ, ಧನವನೊಪ್ಪಿಸಿದವರ ಬಾಗಿಲ ತೋರಯ್ಯಾ. ಇವನೆಲ್ಲವನೊಪ್ಪಿಸಿ ಜಂಗಮವೆನ್ನವರೆನ್ನವರೆನ್ನವರೆಂಬವರ ಕೆರಹ ಹೊತ್ತಿರಿಸೆನ್ನನು, ಕೂಡಲಸಂಗಮದೇವಾ #bhavageethegalu #basavanna #kannadajanapadageethegalu #kannadabhavageethegalu #caswath #gulbargauniversity #kuvempu #janapadageethegalu #folksongs #patriotic