Рет қаралды 276,369
Watch Vishnuvardhan, Manjula playing lead role from Bayasade Banda Bhagya . Also Starring Ramgopal, T N Balakrishna, Dinesh, Shivaram, Joker Shyam, Srilalitha, Indiradevi, Papamma in RSV Media Vision Full Movie Channel..!!!
-----------------------------------------------------------------------------------
ಡಾ. ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ [[೧೯೫೦] | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ. ವಿಷ್ಣುವರ್ಧನ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು ೨೨೦ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು.[೨] ಇವರಿಗೆ ಇದ್ದ ಬಿರುದುಗಳು ಸಾಹಸ ಸಿಂಹ, ಅಭಿನಯ ಭಾರ್ಗವ, ಮೈಸೂರು ರತ್ನಡಾ. ರಾಜ್ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ.[೮][೯] ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆಗಳ ಪಟ್ಟಿಯಲ್ಲಿ ಡಾ. ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ ಚಿತ್ರದ ನಟನೆಯೂ ಒಂದಾಗಿದೆ
• ಶಿವಶರಣ ನಂಬೆಯಕ್ಕ ಎಂಬ ಸಿನೆಮಾದಲ್ಲಿ 1955ರಲ್ಲಿ ಬಾಲ ನಟನಾಗಿ ನಟಿಸಿದ್ದರು. ವಿಷ್ಣು ನಟನೆಯ ಈ ಸಿನೆಮಾ 28 ದಿನದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಸಿನೆಮಾ ಎಂಬ ಹಿರಿಮೆಗೆ ಪಾತ್ರವಾಗಿತ್ತು. ಶಂಕರ್ ಸಿಂಗ್ ಸಿದ್ದಪಡಿಸಿದ ಈ ಸಿನೆಮಾ ಸಂಪತ್ ಕುಮಾರ್ (ವಿಷ್ಣು) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿತು, ಮುಂದೆ 1956ರಲ್ಲಿ ಕೋಕಿಲವಾಣಿ ಎಂಬ ಮತ್ತೊಂದು ಸಿನೆಮಾದಲ್ಲಿ ಕೂಡ ವಿಷ್ಣು ನಟಿಸಿದ್ದರು. ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ. ಇದರಲ್ಲಿ ಸಣ್ಣ ಪಾತ್ರ ವಹಿಸಿದ್ದರು.
• ನಾಯಕನ ಪಾತ್ರದಲ್ಲಿ ಇವರ ಮೊದಲ ಚಿತ್ರ ೧೯೭೨ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು. ಸಂಪತ್ ಕುಮಾರನಾಗಿ ಬಂದಿದ್ದ ಹುಡುಗನಿಗೆ ‘ವಿಷ್ಣುವರ್ಧನ್’ ಎಂದು ಹೆಸರಿಟ್ಟಿದ್ದು ಪುಟ್ಟಣ್ಣ ಕಣಗಾಲ್. ಹೆಸರಿನ ಬದಲಾವಣೆಯೊಂದಿಗೆ ನಾಯಕನಟನಾಗಿ ನಾಗರಹಾವು ಚಿತ್ರದೊಂದಿಗೆ ವಿಷ್ಣುವರ್ಧನ ಎಂಬ ನಟನ ಉದಯವಾಯಿತು. 29.12.1972 ರಂದು ತೆರೆಕಂಡ ಈ ಸಿನೆಮಾ, ಬೆಂಗಳೂರಿನ ಸಾಗರ್ ಚಿತ್ರಮಂದಿರ ಒಂದರಲ್ಲೇ ಸತತ 25 ವಾರಗಳು ಯಶಸ್ವಿಯಾದ ಚಿತ್ರ, ಆಗಿನ ಕಾಲಕ್ಕೇ 7 ಲಕ್ಶ ರೂಪಾಯಿಗಳನ್ನು ಗಳಿಸಿ ಹೊಸ ದಾಖಲೆ ಬರೆಯಿತು ಮತ್ತು ಬೆಂಗಳೂರಿನ ಮೂರು ಮುಖ್ಯ ಚಿತ್ರಮಂದಿರಗಳಲ್ಲಿ ನೂರು ದಿನ ಪೂರೈಸಿದ ಮೊದಲ ಸಿನೆಮಾವೆಂಬ ಹೆಗ್ಗಳಿಕೆ ಪಡೆಯಿತು. ರಾಶ್ಟ್ರಪ್ರಶಸ್ತಿ ಗೆದ್ದುಕೊಂಡಿತು. ವಿಷ್ಣು ನಟಿಸಿದ್ದ ‘ಸಾಹಸಸಿಂಹ’ ಸಿನೆಮಾ 25 ವಾರಗಳನ್ನು ಪೂರೈಸಿತು. ಇಲ್ಲಿಂದ ಮುಂದೆ ವಿಷ್ಣು ಸಾಹಸಸಿಂಹ ಎಂದು ಹೆಸರುವಾಸಿಯಾದರು.ಆದರೆ ಈ ಚಿತ್ರಕ್ಕೂ ಮೊದಲೆ ಅಂದರೆ 1979ರಲ್ಲೆ ಇವರಿಗೆ 'ಸಾಹಸಸಿಂಹ' ಎಂಬ ಬಿರುದು ಬಂದಿತ್ತು.
• ನಟನೆಯಲ್ಲದೇ, ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಇವೇ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ
• ೧೯೮೦ರ ದಶಕದಲ್ಲಿ ಕಿರುತೆರೆಯಲ್ಲಿ ಪ್ರಸಾರಗೊಂಡ ಶಂಕರ್ ನಾಗ್ ನಿರ್ದೇಶನದ ಜನಪ್ರಿಯ ಧಾರಾವಾಹಿ ಮಾಲ್ಗುಡಿ ಡೇಸ್ ಕಥೆಯೊಂದರಲ್ಲಿ (ರುಪೀಸ್ ಫಾರ್ಟಿ-ಫೈವ್ ಎ ಮಂತ್) ವಿಷ್ಣುವರ್ಧನ್ ನಟಿಸಿದ್ದರು
-------------------------------------------------------------------
Film: BAYASADE BANDA BHAGYA
Starcast: VISHNUVARDHAN, MANJULA
Music: RAJAN-NAGENDRA
Director: R RAMAMURTHY
Producer: R RAMA SESHAN
Banner: SRI RAMA ENTERPRISE
Year: 21-02-1977
------------------------------------------------------------------------------------
Song s:
1. Mutthina Hanigalu
2. Preethisu Sameepisu
Singers : SPB,S,Janaki, Pbs
Lyrics : Chi Udayashankar
----------------------------------------------------
Subscribe to our Channel
RSV Media Vision Entertainment : tinyurl.com/ul...
RSV Media Vision Kannada Full Movies : bit.ly/31MwS3p