Рет қаралды 460,046
Shreeraksha Shanbhog on Harmonium and Vocal
Shreerashmi Shanbhog on Tabla
ಬೆಟ್ಟದ ಮೇಲೊಂದು ಮನೆಯ ಮಾಡಿ
ಮೃಗಗಳಿಗೆ ಅಂಜಿದೊಡೆ ಎಂತಯ್ಯ
ಸಮುದ್ರದ ತಡಿಯಲೊಂದು ಮನೆಯ ಮಾಡಿ
ನೊರೆ ತೆರೆಗಳಿಗಂಜಿದೊಡೆ ಅಂತಯ್ಯ
ಸಂತೆಯ ಒಳಗೊಂದು ಮನೆಯ ಮಾಡಿ
ಶಬ್ದಕ್ಕೆ ನಾಚಿದೊಡೆ ಎಂತಯ್ಯ
ಚೆನ್ನಮಲ್ಲಿಕಾರ್ಜುನ ಕೇಳೈ ನೀ
ಲೋಕದೊಳಗೆ ಹುಟ್ಟಿದ ಬಳಿಕ
ಸ್ತುತಿ ನಿಂದೆಗಳು ಬಂದೊಡೆ ಸಮಾಧಾನಿಯಾಗಿರಬೇಕು