Рет қаралды 209,130
ಫಿಶ್ ತವಾ ಫ್ರೈ ಮಾಡಲು ಬೇಕಾದ ಪದಾರ್ಥಗಳು
ಸಾಲ್ಮನ್ ಫಿಶ್ ಅರ್ಧ ಕೆಜಿ
ಎಣ್ಣೆ 6 ಟೇಬಲ್ ಸ್ಪೂನ್
ಅಚ್ಚಕಾರದ ಪುಡಿ 1 ಟೇಬಲ್ ಸ್ಪೂನ್
ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಟೇಬಲ್ ಸ್ಪೂನ್
ನಿಂಬೆಹಣ್ಣಿನ ರಸ 1 ಟೇಬಲ್ ಸ್ಪೂನ್
ಧನಿಯಾ ಪುಡಿ 1 ಟೀ ಸ್ಪೂನ್
ಗರಂ ಮಸಾಲ 1 ಟೀ ಸ್ಪೂನ್
ಅರಿಶಿಣದ ಪುಡಿ ಅರ್ಧ ಟೀ ಸ್ಪೂನ್
ಕೊತ್ತಂಬರಿ ಸೊಪ್ಪು ಸ್ವಲ್ಪ
ಕರಿಬೇವಿನ ಸೊಪ್ಪು ಸ್ವಲ್ಪ
ರುಚಿಗೆ ತಕ್ಕಷ್ಟು ಉಪ್ಪು
#BhagyaTvRecipes #FishRecipes #FishFry
Bhagya tv vlogs channel :
/ @bhagyatvvlogs
BHAGYA TV
www.youtube.co...