Рет қаралды 52,849
#bhagyatvrecipes #bhagyatv #bhagyatvkannada #lemon #lemonrice
ಚಿತ್ರಾನ್ನವನ್ನು ಈ ರೀತಿ ಒಮ್ಮೆ ಮಾಡಿ ನೋಡಿ I How to make capsicum lemon rice
ಕ್ಯಾಪ್ಸಿಕಂ ಚಿತ್ರನ್ನ ಮಾಡಲು ಬೇಕಾದ ಪದಾರ್ಥಗಳು
ಅಕ್ಕಿ 1 ಕಪ್
ಕ್ಯಾಪ್ಸಿಕಂ 2
ತೆಂಗಿನಕಾಯಿ ತುರಿ 4 ಟೇಬಲ್ ಸ್ಪೂನ್
ಜೀರಿಗೆ 1 ಟೀ ಸ್ಪೂನ್
ಹಸಿ ಶುಂಠಿ 1/2 ಇಂಚು
ಹಸಿಮೆಣಸಿನಕಾಯಿ 4
ಕರಿಬೇವಿನ ಸೊಪ್ಪು ಸ್ವಲ್ಪ
ಕೊತ್ತಂಬರಿ ಸೊಪ್ಪು ಸ್ವಲ್ಪ
ಎಣ್ಣೆ 3 ಟೇಬಲ್ ಸ್ಪೂನ್
ಕಡಲೆಕಾಯಿ ಬೀಜ 3 ಟೇಬಲ್ ಸ್ಪೂನ್
ಸಾಸಿವೆ ಸ್ವಲ್ಪ
ಇಂಗು ಚಿಟಿಕೆಯಷ್ಟು
ಅರಿಶಿನದ ಪುಡಿ ಸ್ವಲ್ಪ
ಒಣಮೆಣಸಿನಕಾಯಿ 2
ಕಡ್ಲೆಬೇಳೆ 1 ಟೇಬಲ್ ಸ್ಪೂನ್
ಉದ್ದಿನಬೇಳೆ 1 ಟೇಬಲ್ ಸ್ಪೂನ್
ನಿಂಬೆಹಣ್ಣಿನ ರಸ 1 ಟೀ ಸ್ಪೂನ್
ಉಪ್ಪು ರುಚಿಗೆ ತಕ್ಕಷ್ಟು
Bhagya Tv Recipe Channel :
www.youtube.co...
Bhagya tv vlogs channel :
/ @bhagyatvvlogs