BJP Protest:ಪ್ರತಿಭಟನೆಗಿಳಿದ ಬಿಜೆಪಿಗರಿಗೆ ಪೊಲೀಸ್‌ ಶಾಕ್‌; ಕೆಂಗೇರಿಯಲ್ಲಿ ಖಾಕಿ ಜತೆ ವಾಕ್ಸಮರ| Vijay Karnataka

  Рет қаралды 1,584

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

26 күн бұрын

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ರಾಜ್ಯ ರಾಜಕೀಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಬಿಸಿ ಏರುತ್ತಿದೆ. ಹೀಗೆ, ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಂದರ ಹಿಂದೊಂದರಂತೆ ಹಗರಣಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು, ಪ್ರತಿಭಟನೆಗೆ ಇಳಿದಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ
ಮುಡಾ ಹಗರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮೈಸೂರಿಗೆ ತೆರಳಿ ಹೋರಾಟ ಮಾಡಲು ಮುಂದಾಗಿತ್ತು. ಅದಕ್ಕಾಗಿ, ಬಸ್ಸುಗಳಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯಲು ಮೈಸೂರು ಚಲೋ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮೈಸೂರು ರಸ್ತೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಚಳುವಳಿಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆಲವಾರು ಕನ್ನಡಪರ ಸಂಘಟನೆಗಳ ನಾಯಕರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಇದನ್ನು ಖಂಡಿಸಿ ಹಲವಾರು ಹೋರಾಟಗಾರರು ಮೈಸೂರು - ಬೆಂಗಳೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
Rukus Between Bangalore Police And Karnataka Bjp Leaders In Mysore Bangalore Expressway As Government Stops Mysore Chalo Yathra To Protest Against Muda Scam
#siddaramaiah #mudascam #bjpleaders
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka.com/
WHATSAPP CHANNEL ► whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 1
@Chandru.a.Alru7037
@Chandru.a.Alru7037 25 күн бұрын
Jay Shri Ram Hindu 💪💪💪💪💪💪💪💪💪💪💪💪💪💪❤️ BS Yeddyurappa Vijendra ❤️❤️❤️❤️❤️❤️❤️❤️❤️❤️❤️❤️❤️❤️❤️❤️❤️❤️❤️❤️❤️❤️ BJP ki jai shree ram jiR.ASHOK
КАК ДУМАЕТЕ КТО ВЫЙГРАЕТ😂
00:29
МЯТНАЯ ФАНТА
Рет қаралды 10 МЛН
Why did the Budget ruffle Rahul Gandhi?
4:26
Brut India
Рет қаралды 1,6 МЛН