Рет қаралды 448,386
‘ಕುಮಾರಸ್ವಾಮಿ ಹೋಟೆಲ್ನಲ್ಲಿ ರಾಸಲೀಲೆ ಮಾಡಿಕೊಂಡಿದ್ದ’. ಕುಮಾರಸ್ವಾಮಿ ವಿರುದ್ಧ MLC ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಆರೋಪ. ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆದಾಗ ತಾಲೂಕಿಗೆ ಬರಲಿಲ್ಲ ಆಗ ರಾಸಲೀಲೆ ಮಾಡಿಕೊಂಡಿದ್ದು ಈಗ ಜನರೆದುರು ಬಂದವ್ರೆ. ಹೋಟೆಲ್ನಲ್ಲಿ 14 ತಿಂಗಳು ಇದ್ದರಲ್ಲ, ಹೆಚ್ಡಿಕೆ ಬಗ್ಗೆ ಗೊತ್ತಿದೆ. ಇನ್ನ ಮೇಲೆ ಹೆಚ್ಡಿಕೆಯನ್ನ ಏಕವಚನದಲ್ಲಿ ಮಾತನಾಡುತ್ತೇನೆ. ಸಿಎಂ ಆದಾಗ ಹೋಟೆಲ್ನಲ್ಲಿ ವೈಯಕ್ತಿಕ ಜೀವನ ಮಾಡುತ್ತಿದ್ದರು. ಕುಮಾರಸ್ವಾಮಿ ವಿಚಾರ ಇಡೀ ರಾಜ್ಯದ ಜನರಿಗೆ ಗೊತ್ತಿಲ್ಲ. ನೇರವಾಗಿ ದಾಖಲೆ ಇಟ್ಟುಕೊಂಡು ನಾನು ಮಾತನಾಡುತ್ತೇನೆ. ಕುಮಾರಸ್ವಾಮಿ ಹೇಳದೆ ಹೋದರೆ ನಾನೇ ಹೇಳುತ್ತೇನೆ
► TV9 Kannada Website: tv9kannada.com
► Subscribe to Tv9 Kannada: / tv9kannada
► Like us on Facebook: / tv9kannada
► Follow us on Twitter: / tv9kannada
► Download TV9 Kannada Android App: goo.gl/OM6nPA
► Download TV9 Kannada IOS App: goo.gl/OM6nPA
► Follow us on Instagram: / tv9_kannada_official
► Join us on Telegram: t.me/tv9kannad...
► Follow us on Pinterest: / tv9karnataka
#TV9Kannada #CpYogeswar #HDK #CpyV/SHDK #Channapatna #BJP #JDS #Kumaraswamy #DKS
TV9 Kannada | Kannada News | Latest Kannada News |
Credits: #Politics #Manjupavagada /producer | #Jayaram /Editor|#TV9D