ದಿಲ್ಲಿ ಮಳೆಯಲ್ಲಿ ತೇಲಿದ ಯುಪಿಎಸ್ಸಿ ಅಭ್ಯರ್ಥಿಗಳ ದೇಹ! ಸ್ಮಶಾನ ನೆಲಮಾಳಿಗೆ! | Vijay Karnataka

  Рет қаралды 2,469

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

Күн бұрын

ಯುಪಿಎಸ್‌ಸಿ ಪರೀಕ್ಷೆಯಲ್ಲಿ rank ಪಡೆದು ಐಎಎಸ್‌, ಐಪಿಎಸ್‌ ಕನಸು ಕಾಣುತ್ತಿದ್ದ ಯುವ ಜೀವಗಳು ಮಳೆಯ ನೀರಲ್ಲಿ ತೇಲಿ ಹೋಗಿವೆ. ದಿಲ್ಲಿಯ ಕೋಚಿಂಗ್‌ ಇನ್‌ಸ್ಟಿಟ್ಯೂಟ್‌ನ ನೆಲಮಾಳಿಗೆಗೆ ದಿಢೀರ್‌ ನೀರು ನುಗ್ಗಿದ್ದು, ಅದರಲ್ಲಿ ಸಿಲುಕಿಕೊಂಡ ವಿದ್ಯಾರ್ಥಿಗಳ ಪೈಕಿ ಮೂವರು ಸಾವಿಗೀಡಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಶನಿವಾರ ಮಧ್ಯರಾತ್ರಿ ಯಿಂದಲೇ ಪ್ರತಿಭಟನೆಗೆ ಇಳಿದಿದ್ದಾರೆ. ಪಶ್ಚಿಮ ದಿಲ್ಲಿಯ ರಾಜೇಂದ್ರ ನಗರದಲ್ಲಿರುವ 'ರಾವ್ಸ್‌ ಐಎಎಸ್‌ ಸ್ಡಡಿ ಸರ್ಕಲ್‌' ತರಬೇತಿ ಕೇಂದ್ರದಲ್ಲಿ ಈ ದುರಂತ ನಡೆದಿದೆ. ನೆಲಮಹಡಿಯಲ್ಲಿ ಸುಮಾರು ಏಳು ಅಡಿಗೂ ಹೆಚ್ಚು ಮಟ್ಟದಲ್ಲಿ ನೀರು ತುಂಬಿತ್ತು. ಸುಮಾರು ಮೂವತ್ತು ವಿದ್ಯಾರ್ಥಿಗಳ ಪೈಕಿ 27 ಮಂದಿ ಅಲ್ಲಿಂದ ತಪ್ಪಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಸಿಲುಕಿಕೊಂಡಿದ್ದ ಮೂವರು ಬದುಕಿ ಉಳಿಯಲಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ದಿಲ್ಲಿಯ ಕಾರ್ಪೊರೇಷನ್‌ ಹಾಗೂ ತರಬೇತಿ ಕೇಂದ್ರದ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ಉಂಟಾಗಿದೆ. ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ಮುಂದುವರಿಸಿದ್ದಾರೆ.
Upsc Aspirants In Delhi Drown In Coaching Centre Basement Flood Rajendra Nagar Heavy Rains Students Stuck
#upsc #delhi #coachingcenter
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 3
PSIಗೆ ಏಕ ವಚನದಲ್ಲೇ ಅವಾಜ್​​ ಹಾಕಿದ ಮಾಜಿ MLA ಪಿ.ರಾಜೀವ್..!
14:41
Btv News Kannada Ɩ ಬಿಟಿವಿ ನ್ಯೂಸ್ ಕನ್ನಡ
Рет қаралды 1,3 МЛН
ДЕНЬ УЧИТЕЛЯ В ШКОЛЕ
01:00
SIDELNIKOVVV
Рет қаралды 4,1 МЛН
小天使和小丑太会演了!#小丑#天使#家庭#搞笑
00:25
家庭搞笑日记
Рет қаралды 59 МЛН
This mother's baby is too unreliable.
00:13
FUNNY XIAOTING 666
Рет қаралды 39 МЛН
Good teacher wows kids with practical examples #shorts
00:32
I migliori trucchetti di Fabiosa
Рет қаралды 12 МЛН
ДЕНЬ УЧИТЕЛЯ В ШКОЛЕ
01:00
SIDELNIKOVVV
Рет қаралды 4,1 МЛН