ಎಲ್ಲವನ್ನೂ ತಾಯಿ ಚಾಮುಂಡೇಶ್ವರಿಯ ನಿರ್ಧಾರಕ್ಕೆ ಬಿಟ್ಟ HD Kumaraswamy! | Vijay Karnataka

  Рет қаралды 3,126

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

Күн бұрын

ನವರಾತ್ರಿಯ ಕೊನೆಯ ದಿನದ ಪ್ರಯುಕ್ತ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದರು. ರಾಜ್ಯದ ಜನರಿಗೆ ಒಳ್ಳೆಯದಾಗಲಿ, ಉತ್ತಮ ಕೆಲಸ ಮಾಡುವ ಶಕ್ತಿ ಕೊಡಲಿ ಎಂದು ತಾಯಿಯಲ್ಲಿ ಕೋರಿದ್ದೇನೆ ಎಂದರು. ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆಯ ವಿಚಾರವಾಗಿ ಮಾತನಾಡಿ, ನಿನ್ನೆ ಕ್ಯಾಬಿನೆಟ್‌ನಲ್ಲಿ ಎಸ್ಐಟಿ ತನಿಖೆ ಮಾಡ್ತೀನಿ‌ ಅಂದಿದ್ದಾರೆ. ಅವರ ನಿರ್ಧಾರಕ್ಕೆ ನಮ್ಮದೇನು ತಕರಾರಿಲ್ಲ. ಆದರೆ ಇವರು ವಿರೋಧಪಕ್ಷದಲ್ಲಿದ್ದಾಗ ಕೋವಿಡ್ ಬಗ್ಗೆ ಚರ್ಚೆ ಮಾಡುತ್ತಿದ್ದರು. ಇದೇ ಸಿದ್ದರಾಮಯ್ಯ ಸದನದಲ್ಲಿ ಚರ್ಚೆ ಮಾಡಿದ್ದರು. ಸರ್ಕಾರ ರಚನೆ ಆಗಿ 15 ತಿಂಗಳಾಗಿದೆ. ಇಷ್ಟು ದಿನ ಸುಮ್ಮನಿದ್ದರು, ಈಗ ತನಿಖೆ ಮಾಡ್ತಾರಾ? ಅವರ ವೈಫಲ್ಯ ಮುಚ್ಚಿಕೊಳ್ಳಲು ಇವೆಲ್ಲ ಮಾಡ್ತಾರೆ ಎಂದು ಆರೋಪಿಸಿದರು.
#hdkumaraswamy #navaratri #mysuru
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 13
@krishnakrisma4262
@krishnakrisma4262 Сағат бұрын
ಕುಮಾರಣ್ಣಗೆ ಜಯವಾಗಲಿ..
@mohammedali-lq4fg
@mohammedali-lq4fg 3 сағат бұрын
Mr kumaraswamy dusta shakti anta heliddara
@SanthoshsSantho-m9b
@SanthoshsSantho-m9b 2 сағат бұрын
Nadila kaea
@krishnakrisma4262
@krishnakrisma4262 Сағат бұрын
ಮಿಂಡ್ರಿ.. ಬೇಕಾ ಒದೆ
@Shubhodaya.S.
@Shubhodaya.S. Сағат бұрын
ಹಂದಿ
@latheshalathu713
@latheshalathu713 4 сағат бұрын
ಗಾಂಡು ಇವ್ನು 🤣
@divakaracharya2801
@divakaracharya2801 5 сағат бұрын
Sathyaharishchandra family
小路飞嫁祸姐姐搞破坏 #路飞#海贼王
00:45
路飞与唐舞桐
Рет қаралды 28 МЛН
小天使和小丑太会演了!#小丑#天使#家庭#搞笑
00:25
家庭搞笑日记
Рет қаралды 52 МЛН
Worst flight ever
00:55
Adam W
Рет қаралды 50 МЛН
Я сделала самое маленькое в мире мороженое!
00:43
Кушать Хочу
Рет қаралды 1,8 МЛН
小路飞嫁祸姐姐搞破坏 #路飞#海贼王
00:45
路飞与唐舞桐
Рет қаралды 28 МЛН