Рет қаралды 2,199
ಭಾವನೆಗಳಿಗೆ ಸಂಬಂಧಪಟ್ಟ ತರಬೇತಿಗಾಗಿ ಸಂಪರ್ಕಿಸಿ:
EMO GYM -9164551177
ಈ ವಿಡಿಯೋದಲ್ಲಿ ಓದಿರುವ ಪುಸ್ತಕವನ್ನು ಕೊಂಡುಕೊಳ್ಳಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ : amzn.in/d/dagMazo
#emotionalintelligence #emogym #success #secret #psychology #savana #kannada #stories #friends #author #publisher #relationship #couples #divorce #happy
ಪರಿವರ್ತನೆ ಜಗದ ನಿಯಮ
ಆದರೆ
ಪರಿವರ್ತನೆ ಆಗುವುದು ಕಷ್ಟ ಅದು ಸುಲಭವಾಗಲು ಇರುವುದು ಒಂದೇ ಮಾರ್ಗ ಜ್ಞಾನದ ಮಾರ್ಗ..
ಮನುಷ್ಯರಿಗೆ ಸಾಮಾನ್ಯವಾಗಿ ಕೇಳಿಸಿಕೊಳ್ಳುವುದು ಬಹಳ ಇಷ್ಟ ಅದಕ್ಕೆ ಅವಾಗಿನ ಕಾಲದಲ್ಲಿ ಅಜ್ಜಿ ತಾತಂದಿರು ಕಥೆಗಳನ್ನ ಹೇಳಿ ಮಲಗಿಸುತ್ತಿದ್ದರು,, ಮಲಗುವ ಮುಂಚೆ ಮೌಲ್ಯ ಇರುವಂತಹ ಕಥೆಗಳನ್ನ ಕೇಳಿದರೆ ನಮ್ಮ ಜೀವನದಲ್ಲಿ ಅಳವಡಿಕೆ ಮಾಡ್ಕೋಬೇಕು ಅನ್ನುಸ್ತಾ ಇತ್ತು ಮತ್ತು ಅದನ್ನು ಮಕ್ಕಳು ಕಲ್ಪನೆ ಮಾಡಿಕೊಳ್ಳುತ್ತಿದ್ದರು.
ಹಾಗೆ ಪುಸ್ತಕ ಓದೋಕೆ ಸಮಯ ಇಲ್ಲ ಯಾರಾದರೂ ಓದಿ ಹೇಳ್ತಾರೆ ಅಂದ್ರೆ ಕೇಳ್ಬಹುದಲ್ವಾ ಈ ಎಲ್ಲಾ ಕಾರಣದಿಂದ ನಮ್ಮ EMO GYM ನಲ್ಲಿ ಪುಸ್ತಕದಿಂದ ಪರಿವರ್ತನೆ ಶುರು ಮಾಡಿದ್ವಿ.
ಭಾವನೆಗಳನ್ನು ಹತೋಟಿಯಲ್ಲಿಟ್ಟುಕೊಂಡರೆ ಜೀವನವು ಹತೋಟಿಯಲ್ಲಿ ಇರುತ್ತದೆ ಎಲ್ಲಾದಕ್ಕೂ ಶಾಲೆ ಇದೆ ಆದರೆ ಭಾವನೆಗಳಿಗೆ ಒಂದು ಶಾಲೆ ಇದ್ದಿದ್ದರೆ ಮೋಸ, ಕಪಟ ,ಅನ್ಯಾಯ ,ಹೊಟ್ಟೆಕಿಚ್ಚು ಇವು ಯಾವುವು ಇರುತ್ತೀರಲ್ಲ ಅಥವಾ ಕಡಿಮೆ ಇರುತ್ತಿತ್ತು ಹಾಗೆ ಹೊಂದಾಣಿಕೆ ಸಂಬಂಧ ಕುಟುಂಬದ ಮೌಲ್ಯವು ಹೆಚ್ಚಾಗಿರುತ್ತಿತ್ತು. ಈ ಕಾರಣಕ್ಕಾಗಿ
ಭಾವನೆಗಳಿಗೊಂದು ಶಾಲೆ ಶುರುವಾಗಿದೆ.
ಭಾವನೆಗಳಿಂದ ಆರೋಗ್ಯ ಭಾವನೆಗಳಿಂದ ಶ್ರೀಮಂತಿಕೆ ಭಾವನೆಗಳಿಂದ ನೆಮ್ಮದಿ
ಇವುಗಳನ್ನು ಪಡೆಯಲು ಮತ್ತು ತಿಳಿದುಕೊಳ್ಳಲು ಇಚ್ಚಿಸುವವರು..
ಭಾವನೆಗಳಿಗೆ ಸಂಬಂಧಪಟ್ಟ ತರಬೇತಿಗಾಗಿ ,ಕೌನ್ಸಿಲಿಂಗ್ ಆಗಿ, ಸಂಪರ್ಕಿಸಿ:
EMO GYM -9164551177