Рет қаралды 75,371
Hi all..ನಮಸ್ಕಾರ. ಓಂ ಸಿನೆಮಾ ಬಿಡುಗಡೆ ಆಗಿ 25 ವರ್ಷಗಳೇ ಕಳೆದುಹೋಗಿವೆ. ಆದರೂ ಈ ಸಿನೆಮಾದ ಮ್ಯಾಜಿಕ್ ಮುಕ್ಕಾಗಿಲ್ಲ..! ಈ ಸಿನೆಮಾ ಕಥೆ ಶುರುವಾಗಿದ್ದು ಹೇಗೆ ? ಯಾರೆಲ್ಲ ಹಿರೋಗಳಿಂದ ಹಾಯ್ದು ಈ ಕಥೆ ಶಿವಣ್ಣನ ಬಳಿ ಬಂತು? ಇಲ್ಲಿದೆ ಓಂ ಚಿತ್ರದ ಸಹ ನಿರ್ದೇಶಕ ಮತ್ತು ಸಂಭಾಷಣೆಕಾರ ಮುರಳಿ ಮೋಹನ್ ಹೇಳಿರುವ ಸಂಪೂರ್ಣ ಚಿತ್ರ-ಕಥೆಯ ಭಾಗ- 2.
ನೋಡಿ ಮತ್ತು ಶೇರ್ ಮಾಡಿ. ಧನ್ಯವಾದ
ಗ್ಯಾಸ್
#om25years #Uppi #Shivanna
ನಮಸ್ಕಾರ, ಗೌರೀಶ್ ಅಕ್ಕಿ ಸ್ಟುಡಿಯೋ ಒಂದು ಸ್ವತಂತ್ರವಾಗಿರೋ, ಕೆಲವು ಸ್ನೇಹಿತರು ಮಾಡಿಕೊಂಡಿರೋ ಸಂಸ್ಥೆ. (ಕನ್ನಡದಲ್ಲಿ ಹಲವು ಸ್ವಾರಸ್ಯಕರ ಮತ್ತು ಸಮಾಜಕ್ಕೆ ಪೂರಕವಾಗಿರುವ ವಿಡಿಯೋಗಳನ್ನು ಮಾಡುವುದೇ ಇದರ ಉದ್ದೇಶ.) ಆದರೆ ಇದರ ಹಿಂದೆ ಯಾವುದೇ ದೊಡ್ಡ ಸಂಸ್ಥೆಯ ಬ್ಯಾಕ್ ಅಪ್ ಅನ್ನುವಂಥದ್ದು ಏನೂ ಇಲ್ಲ, ಯಾರೂ ಇಲ್ಲ. ಸೋ, ಹೀಗಾಗಿ ನಿಮ್ಮ ಸಹಾಯ ಬಯಸುತ್ತಿದ್ದೇವೆ. ಅದು ಎಷ್ಟೇ ಸಣ್ಣದಾದಾರೂ ಓಕೆ. ಗೌರೀಶ್ ಅಕ್ಕಿ ಸ್ಟುಡಿಯೋ ದ ಪೇಟ್ರನ್ ನೀವು ಅಗಬೇಕು ಅಂದರೆ ಇಲ್ಲಿ ಕೆಳಗಡೆ ಕೊಟ್ಟಿರೋ ಲಿಂಕ್ ಪ್ರೆಸ್ ಮಾಡಿ ಮತ್ತು ಈ ಸಂಸ್ಥೆಗೆ ನೆರವಾಗಿ. ಇನ್ನಷ್ಟು ಒಳ್ಳೆಯ ಕಾಂಟೆಂಟ್ ತಯಾರಿಸಲು ಪ್ರೋತ್ಸಾಹ ನೀಡಿ.
ಧನ್ಯವಾದ
ಗೌರೀಶ್ ಅಕ್ಕಿ ಸ್ಟುಡಿಯೋ
ಲಿಂಕ್ - / gaurishakkistudio
Follow me on:
FacbeBook: / gaurishakkistudio
Twitter: / gaurishakki
Instagram: / gaurish_akki
Email : gaurish.akki@gmail.com
#GaurishAkkiStudio, #Gas, #GaurishAkki, #AnchorGaurish, #GaurishAkkiStudioGAS #OM #Shivarajkumar #Upendra #MuraliMohan #Jaggesh #Tarlenanmaga #Shh #KumarGovind #Rajkumar #Varadappa #ParvathammaRajkumar #Annavru #BangaloreRowdism #TanveerAhmad #JedrahalliKrishnappa #MuttappaRai #KoranguKrishna #KoliFayaz