Tap to unmute

ದುಡ್ಡು ಕೊಡುವಾಗ, ಪಡೆಯುವಾಗ ಈ ಮೆಥಡ್ ಫಾಲೋ ಮಾಡಿ - ಮ್ಯಾಜಿಕ್ ವಾಟರ್ ಬಾಟಲ್ ಸೀಕ್ರೆಟ್ಸ್... | Chandanashree

  Рет қаралды 294,143

Heggadde Studio I ಹೆಗ್ಗದ್ದೆ ಸ್ಟುಡಿಯೋ

Heggadde Studio I ಹೆಗ್ಗದ್ದೆ ಸ್ಟುಡಿಯೋ

Күн бұрын

ದುಡ್ಡು ಕೊಡುವಾಗ, ಪಡೆಯುವಾಗ ಈ ಮೆಥಡ್ ಫಾಲೋ ಮಾಡಿ - ಮ್ಯಾಜಿಕ್ ವಾಟರ್ ಬಾಟಲ್ ಸೀಕ್ರೆಟ್ಸ್... | Money Coach And numerologist Chandanashre. V Interview Epi 06 | Heggadde Studio
Chandanashre. V
Money Coach And numerologist Contact: 9740191456
Money Energy classes
On 22/10/2023
Interested people can contact _ 9740191456
#Money_Coach #numerologist #Chandanashre_V #Heggadde_Studio #Money_Attraction_Mantra #Magic_Water_Boyyle #Money
----------------------------------------------------------------
ನಮ್ಮ ಆಸೆ;
ಈ ವಾಹಿನಿಯ ಕೆಲಸಗಳು ನಿಮಗೆ ಏನಾದರೊಂದು ಪುಳಕತೆಯನ್ನೋ, ಹುರಿದುಂಬುವಿಕೆಯನ್ನೋ, ವಿಷಯ-ವಿಚಾರಗಳನ್ನೋ ನೀಡಬೇಕೆನ್ನುವುದೇ ಆಗಿದೆ ಹೊರತು ಬೇರೇನಲ್ಲ...
ಕಳೆದೊಂದು ವರ್ಷದಿಂದ ಸಾಕಷ್ಟು ಹೊಸ ಬಗೆಯ ಕಾರ್ಯಕ್ರಮಗಳನ್ನ ನೀಡುತ್ತಾ, ವರದಿಗಳನ್ನ ಮಾಡುತ್ತಾ, ಸದಾ ಚಲನ ಶೀಲರಾಗಿ ದುಡಿಯುತ್ತಾ ಬಂದಿದ್ದೇವೆ. ಇದಕ್ಕೆಲ್ಲಾ ನಿಮ್ಮ ಪ್ರೋತ್ಸಾಹ ದೊರಕಿದ್ದು ಇಂದಿಗೂ ಕೆಲಸ ಮುಂದುವರಿಸಿಕೊಂಡು ಹೋಗಲು ಸಹಾಯಕವಾಗಿದೆ.
ಒಂದು ನಿಮಿಷದ ವಿಡಿಯೋ ಇದ್ದರೂ ಅದರ ಹಿಂದೆ ಸುಮಾರು ಸಮಯದ ಕೆಲಸ, ಓಡಾಟ, ಓದು ಎಲ್ಲವೂ ಇರುತ್ತೆ. ನೀವು ಮಾಡುವ ಲೈಕು ಸಬ್ ಸ್ಕ್ರೈಬ್ ಗಳು ನಮ್ಮ ಬೆನ್ನುತಟ್ಟುವ ಬೂಸ್ಟ್ ಎಂದರೆ ಅತಿಶಯೋಕ್ತಿಯಲ್ಲ. ಹಾಗೆಯೇ ನಮ್ಮ ಕೆಲಸಕ್ಕೆ ತನು-ಮನ-ಧನ ಸಹಾಯವನ್ನೂ ನೀವು ಮಾಡಬಹುದು. ನಮ್ಮ ಕೆಲಸ ಮೆಚ್ಚುಗೆಯಾದರೆ ನೀವು ನಮ್ಮನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇವೆ. ಅದು ಅಭಿಪ್ರಾಯಗಳಿರಲಿ, ಧನ ಸಹಾಯವಿರಲಿ ಅಥವಾ ಯಾವುದೇ ಜಾಹೀರಾತನ್ನು ನಮ್ಮ ವಾಹಿನಿಗೆ ನೀಡುವುದರ ಬಗ್ಗೆಯಾಗಿರಬಹುದು...
ಒಟ್ಟಿನಲ್ಲಿ ನಮ್ಮ ಎಲ್ಲಾ ಕೆಲಸಗಳಿಗೂ ನಿಮ್ಮ ಬೆಂಬಲ ಇರಲಿ...
ಇವೆಲ್ಲವನ್ನೂ ನೀವು ಬಳಸಿ:
ಕರೆ ಮತ್ತು ವಿಚಾರಣೆಗಾಗಿ: +91 8884666709
ನಮ್ಮ ಅಂತರ್ಜಾಲ ತಾಣದ ಭೇಟಿಗಾಗಿ:
www.heggaddesamachar.com
ವಾಹಿನಿಯ ಹೋಮ್ ಪೇಜ್ ಗಾಗಿ: / @heggaddestudio
ಫೇಸ್ ಬುಕ್ ಪೇಜ್ ನ್ನು ಲೈಕ್ ಮಾಡಿ ವಿಡಿಯೋ ಅಲ್ಲಿಯೂ ನೋಡಲೋಸುಗವಾಗಿ: / heggadde.studio2019
ಟ್ವೀಟರ್ ಮಾತಿಗಾಗಿ: / heggaddes
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
---------------------------------------------------------------------------------------------------------------------------
#Sandeep_Shetty_Heggadde #Karnataka #Sandlwood #Kannada #Entertainment #Entertainment_News #Film_Updates #Heggadde_Studio #Heggadde #Karnataka_News #Sandlwood_News #HeggaddeSamachara #Old_Film_News #Film #Daily_Updates #Latest_Updates #Film_News #Political_News

Пікірлер
人是不能做到吗?#火影忍者 #家人  #佐助
00:20
火影忍者一家
Рет қаралды 20 МЛН
Quando A Diferença De Altura É Muito Grande 😲😂
00:12
Mari Maria
Рет қаралды 45 МЛН
It works #beatbox #tiktok
00:34
BeatboxJCOP
Рет қаралды 41 МЛН