Рет қаралды 180,366
ಥೈರಾಯ್ಡ್ ಕ್ಯಾನ್ಸರ್‌ಗೆ ಯಾವುದೇ ಅಪಾಯಕಾರಿ ಅಂಶಗಳಿಲ್ಲವಾದರೂ ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತೆ. ಥೈರಾಯ್ಡ್ ಗೆ ಸಂಬಂಧಿಸಿದಂತೆ ಅನಾರೋಗ್ಯ ಉಂಟಾದರೆ ದೇಹದಲ್ಲಿ ಸಾಕಷ್ಟು ತೊಂದರೆ ಉಂಟಾಗುತ್ತೆ. ಹಾಗಾಗಿ ಥೈರಾಯ್ಡ್ ಕ್ಯಾನ್ಸರ್ ಇದ್ರೆ ಯಾವೆಲ್ಲಾ ಲಕ್ಷಣಗಳು ಕಂಡುಬರುತ್ತವೆ ಎನ್ನುವುದನ್ನು ಕ್ಯಾನ್ಸರ್ ಸ್ಪೆಶಲಿಸ್ಟ್ ಡಾ. ಸಂಸ್ಕ್ರತಿ ತಿಳಿಸಿದ್ದಾರೆ ನೋಡೋಣ ಬನ್ನಿ.
Our Website : Vijaykarnataka...
Facebook: / vijaykarnataka
Twitter: / vijaykarnataka