Рет қаралды 85,252
ಮುನಿರಾಜು ಮತ್ತು ಗೀತಾ ಬದುಕಿನ ಅನೇಕ ತಿರುವುಗಳನ್ನು ಕಂಡು ಕೊನೆಗೆ ಅನ್ನದ ದಾರಿ ಕಂಡುಕೊಂಡವರು....ಪಕ್ಕಾ ಮನೆಯಲ್ಲಿ ಊಟದ ರುಚಿ ಉಣಬಡಿಸುತ್ತಿರುವ ವರು ಹೋಟೆಲಿನಲ್ಲಿ ದುಡಿದು ಮನೆ ಕಟ್ಟಿಸಿರುವ ಇವರು ನಾಳೆಯ ಕನಸುಗಳ ಬಗ್ಗೆ ಆಕ್ಷೇಪಣೆ ಇಲ್ಲದೆ ಬಂದದ್ದೆಲ್ಲ ಬರಲಿ ಎದುರಿಸಿ ಬದುಕುವ ಇವರಿಗೆ ಬದುಕಿನ ಬಗ್ಗೆ ಯಾವುದೇ ತಕರಾರು ಇಲ್ಲ... ನಿರಂತರವಾದ ಅನ್ನ ಸೇವೆ ಬಗ್ಗೆ ತೃಪ್ತಿಯಿದೆ ಸದಾ ಇವರ ಸೇವೆ ಹೀಗೆ ಮುಂದುವರೆಯಲಿ ಎಂದು ಬದುಕಿನ ಬುತ್ತಿ ಹಾರೈಸುತ್ತದೆ...
Muniraj and Geetha after losing in lorry buisness started this Hotel buisness... They serve tasty Home food to the people... After starting this hotel buisness They have built their own house with it...Now they have no tensions in life....
lets listen to their story...
price:₹35(Full meals)
Address:SLN lunch home
srirampura Metro station, Between Malleshwaram railway station, Gayatrinagar, Bangalore -560021
map:Maruthi Extension
maps.app.goo.gl/SRdRDJQhaKNdZ...
#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......
ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...
ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ....
Dear Friends,
Badukina Butthi KZbin channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....
For this, A whole team of members work together daily to bring these people documentary together.. Which costs us...
So, If you like these work of ``Badukina Butthi´´ Please help us... As this is a volunteer work..
Thank you so much..
Bank account:Details below👇
Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India
Gpay:9448315315
Phone pay:9448315315
Email:Maharudrappagoadachi@gmail.com
contact us:9448315315(Urgent calls only)
Whatsapp:(Urgent message)9448315315