ಶಿರೂರು ಗುಡ್ಡ ಕುಸಿತ: ನಾಪತ್ತೆಯಾದವರ ಶೋಧ ಕಾರ್ಯಾಚರಣೆಗೆ ಬ್ರೇಕ್‌! | Vijay Karnataka

  Рет қаралды 1,752

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

Күн бұрын

ಅಂಕೋಲಾ: ಶಿರೂರು ಗುಡ್ಡಕುಸಿತವಾಗಿ ಇಂದಿಗೆ 13 ದಿನಗಳು ಕಳೆದಿವೆ. ದುರಂತದಲ್ಲಿ ನಾಪತ್ತೆಯಾದವರ ಶೋಧ ಕಾರ್ಯ ನಿರಂತರ 13 ದಿನಗಳಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ 8 ಜನರ ಶವ ಹೊರ ತೆಗೆಯಲಾಗಿದ್ದು, ಇನ್ನುಳಿದ ಮೂವರಿಗಾಗಿ ನಿರಂತರ ಶೋಧ ನಡೆಸಿದರೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ ಅಂತಾ ಖುದ್ದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಮಾಹಿತಿ ನೀಡಿದ್ದಾರೆ.
ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಲೋಕೇಶ್ ನಾಯ್ಕ ಹಾಗೂ ಕೇರಳ ಮೂಲದ ಭಾರತ್ ಬೆಂಜ್ ಲಾರಿ ಚಾಲಕ ಅರ್ಜುನ್‌ಗಾಗಿ ತೀವ್ರ ಶೋಧ ನಡೆಸಲಾಗಿತ್ತು. ನಿನ್ನೆಯಿಂದ ಉಡುಪಿಯ ಪರಿಣಿತ ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನು ಕರೆ ತಂದು ಗಂಗಾವಳಿ ನದಿಯಲ್ಲಿ ಶೋಧ ನಡೆಸಲಾಗಿತ್ತು. ಆದರೆ ಅದು ಎಷ್ಟೇ ಕಾರ್ಯಾಚರಣೆ ನಡೆಸಿದರೂ ಸಹ ನಾಪತ್ತೆ ಆದವರ ಹಾಗೂ ಲಾರಿ ಪತ್ತೆ ಆಗದೆ ಇರುವ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರೀಯಾ ತಿಳಿಸಿದ್ದಾರೆ.
#Shirur #landslide #Rescue
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер
啊?就这么水灵灵的穿上了?
00:18
一航1
Рет қаралды 58 МЛН
Кәсіпқой бокс | Жәнібек Әлімханұлы - Андрей Михайлович
48:57
How to whistle ?? 😱😱
00:31
Tibo InShape
Рет қаралды 14 МЛН
Хасанның өзі эфирге шықты! “Қылмыстық топқа қатысым жоқ” дейді. Талғарда не болды? Халық сене ме?
09:25
Демократиялы Қазақстан / Демократический Казахстан
Рет қаралды 332 М.
Planning Of Article 370 Removal
43:06
Nitish Rajput
Рет қаралды 10 МЛН
啊?就这么水灵灵的穿上了?
00:18
一航1
Рет қаралды 58 МЛН