ಜಾರ್ಖಂಡ್ 2ನೇ ಹಂತದ ವಿಧಾನಸಭೆ ಚುನಾವಣೆ; ಇಂದು ಅಧಿಸೂಚನೆ ಪ್ರಕಟ

  Рет қаралды 6

DD Chandana News

DD Chandana News

Күн бұрын

ಜಾರ್ಖಂಡ್‌ನಲ್ಲಿ ವಿಧಾನಸಭೆಯ ಎರಡನೇ ಹಂತದ 38 ವಿಧಾನಸಭಾ ಕ್ಷೇತ್ರಗಳಿಗೆ ಅಧಿಸೂಚನೆ ಹೊರಬಿದ್ದಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ.
ಎರಡನೇ ಹಾಗೂ ಕೊನೆಯ ಹಂತದ ಮತದಾನ ನವೆಂಬರ್ 20 ರಂದು ನಡೆಯಲಿದೆ.
ಇದೇ 29 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 30 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ನವೆಂಬರ್ 1 ಕಡೆಯ ದಿನವಾಗಿದೆ.
ಮೊದಲ ಹಂತದ ಮತದಾನ ನವೆಂಬರ್ 13 ರಂದು ನಡೆಯಲಿದೆ. ನವೆಂಬರ್ 23 ರಂದು ಎರಡೂ ಹಂತಗಳ ಮತ ಎಣಿಕೆ ನಡೆಯಲಿದೆ.
ಈಗಾಗಲೇ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಂದುವರೆದಿದ್ದು, ಇದುವರೆಗೆ 25 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಈ ಮಧ್ಯೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬಿದ್ದಿದೆ. ನವೆಂಬರ್ 20 ರಂದು ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 29 ಕೊನೆಯ ದಿನವಾಗಿದೆ.
#LiveDDChandanaNews #DDChandanaNews #DDChandana #DDKannada

Пікірлер
DD CHANDANA NEWS  22.10.2024       1:00 PM
27:39
DD Chandana News
Рет қаралды 375
DD CHANDANA NEWS 22.10.2024. 7.00 PM
30:31
DD Chandana News
Рет қаралды 925
Cool Parenting Gadget Against Mosquitos! 🦟👶 #gen
00:21
TheSoul Music Family
Рет қаралды 32 МЛН
哈哈大家为了进去也是想尽办法!#火影忍者 #佐助 #家庭
00:33
火影忍者一家
Рет қаралды 130 МЛН
小丑家的感情危机!#小丑#天使#家庭
00:15
家庭搞笑日记
Рет қаралды 34 МЛН
DD CHANDANA NEWS 22.10.2024. 9.00 PM
DD Chandana News
Рет қаралды 6
DD CHANDANA NEWS 21.10.2024. 9.00 PM
27:34
DD Chandana News
Рет қаралды 63