Рет қаралды 216
NAMMA TV CHANNEL
ಜಪ್ಪು ಮಜಿಲ ಹತ್ತು ಸಮಸ್ತರ ವತಿಯಿಂದ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ ಕಟೀಲು ಶ್ರೀದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಅವರ ದೇವಿ ಮಹಾತ್ಮೆ ಪುಣ್ಯಕಥಾ ಭಾಗದ ನೇರ ಪ್ರಸಾರ