Рет қаралды 44,588
ಪುರಾಣದಲ್ಲಿ ಬರುವ ಸಮುದ್ರ ಮಂಥನದ ಕಥೆಯ ಮೂಲಕ ಸದ್ಗುರುಗಳು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಮಹತ್ವವನ್ನು ವಿವರಿಸುತ್ತಾರೆ ಮತ್ತು ಈ ಗಹನ ಸಾಧ್ಯತೆಗೆ ಸಿದ್ಧರಾಗಿ ಹೋಗಲು ಸರಳವಾದರೂ ಶಕ್ತಿಯುತವಾದ ಸಾಧನವನ್ನು ನೀಡುತ್ತಾರೆ. #mahakumbh2025 #kumbhmela #sanatandharma
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
t.me/sadhguruk...
ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್:
...
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
onelink.to/sadh...
ಈಶ ಫೌಂಡೇಷನ್ ಕನ್ನಡ ಬ್ಲಾಗ್:
isha.sadhguru....
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
www.ishafounda...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
English video: • Maha Kumbh Mela 2025 -...