ಲೋಕಸಭೆಯಲ್ಲಿ ಗದ್ದಲ: ಪ್ರಧಾನಿ ಮೋದಿ ಭಾಷಣ ನಿಲ್ಲಿಸಿದ ಸ್ಪೀಕರ್‌! ವಿಪಕ್ಷ ಸದಸ್ಯರಿಗೆ ಘನತೆಯ ಪಾಠ|Vijay Karnataka

  Рет қаралды 101,344

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

Күн бұрын

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ, ಪ್ರಧಾನಿ ಮೋದಿ ಅವರು ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ವಿರೋಧ ಪಕ್ಷಗಳ ಸದಸ್ಯರ ಕೂಗಾಟ ಹಾಗೂ ಗದ್ದಲದ ನಡುವಲ್ಲೇ ತಮ್ಮ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿಗಳಿಗೆ ಮೊದಲು ಧನ್ಯವಾದ ಅರ್ಪಿಸಿದರು. ಕೆಲವು ಕಾಲ ಪ್ರಧಾನಿ ಮೋದಿ ಅವರ ಭಾಷಣವನ್ನು ನಿಲ್ಲಿಸುವಂತೆ ಸೂಚನೆ ಕೊಟ್ಟ ಸ್ಪೀಕರ್‌ ಓಂ ಬಿರ್ಲಾ ಅವರು, ವಿಪಕ್ಷಗಳ ಸದಸ್ಯರಿಗೆ ಬುದ್ಧಿ ಹೇಳಿದರು. ಸಂಸತ್‌ನಲ್ಲಿ ಘನತೆಯಿಂದ ನಡೆದುಕೊಳ್ಳಬೇಕು, ಇದು ಶೋಭೆ ತರುವಂಥದ್ದಲ್ಲ, ಗೌರವದಿಂದ ನಡೆದುಕೊಳ್ಳಿ, ಪ್ರಧಾನಿಯವರ ಭಾಷಣ ಕೇಳಿ ಎಂದರು. ಕೆಲ ಕ್ಷಣವಷ್ಟೇ ಸುಮ್ಮನಾದ ಸದಸ್ಯರು, ಮತ್ತೆ ಘೋಷಣೆಗಳನ್ನು ಮುಂದುವರಿಸಿದರು. ಅದರ ನಡುವೆಯೇ ಪ್ರಧಾನಿ ಮೋದಿ ಭಾಷಣ ಮಾಡಿದರು.
Pm Modi Speech Lok Sabha Parliament Session Opposition Mps Storm Slogans Speaker Instruction To Rahul Gandhi
#narendramodi #speech #rahulgandhi
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 176
Крутой фокус + секрет! #shorts
00:10
Роман Magic
Рет қаралды 26 МЛН
Миллионер | 1 - серия
34:31
Million Show
Рет қаралды 2,2 МЛН
Win This Dodgeball Game or DIE…
00:36
Alan Chikin Chow
Рет қаралды 40 МЛН
Will A Guitar Boat Hold My Weight?
00:20
MrBeast
Рет қаралды 264 МЛН
I will destroy Bigg Boss: ಬೆದರಿಕೆ ಹಾಕಿದ ಲಾಯರ್ ಜಗದೀಶ್‌ | Vijay Karnataka
6:48
Vijay Karnataka | ವಿಜಯ ಕರ್ನಾಟಕ
Рет қаралды 17 М.
Крутой фокус + секрет! #shorts
00:10
Роман Magic
Рет қаралды 26 МЛН