ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ಶುರು, ಸಿಂಹಾಸನದಲ್ಲಿ Yaduveer Wadiyar ಪೂಜೆ | Vijay Karnataka

  Рет қаралды 18,226

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

Күн бұрын

ಮೈಸೂರು ಅರಮನೆಯಲ್ಲಿ ರಾಜಮನೆತನದ ಖಾಸಗಿ ದಸರಾ ಗುರುವಾರ ಶುರುವಾಗಿದೆ. ಅರಮನೆಯಲ್ಲಿ ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ನಡೆದವು. ರಾಜಪೋಷಾಕು ಧರಿಸಿ ದರ್ಬಾರ್ ಆರಂಭಿಸಿದ ಯದುವೀರ್ ಒಡೆಯರ್ ಸಿಂಹಾಸನ ಏರುತ್ತಿದ್ದಂತೆ ಮೈಸೂರು ಅರಮನೆಯ ವಂಧಿ ಮಾಧಗರಿಂದ ಬಹುಪರಾಕ್ ಹೇಳಲಾಯ್ತು. ಬಳಿಕ ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ ವಿಶೇಷ ಪೂಜೆಯನ್ನು ಮಾಡಿದರು. ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಕೈಂಕರ್ಯಗಳನ್ನು ನಡೆಸಿದರು. ಇದೇ ವೇಳೆ ತ್ರಿಷಿಕಾ ಕುಮಾರಿಯವರು ಯದುವೀರ್ ಅವರ ಪಾದ ಪೂಜೆ ಮಾಡಿದರು.ಅರಮನೆ ದೇವಸ್ಥಾನಗಳು, ಚಾಮುಂಡಿಬೆಟ್ಟ, ಉತ್ತನಹಳ್ಳಿ ಬೆಟ್ಟ ಸೇರಿ ಹಲವು ದೇವಸ್ಥಾನಗಳಿಂದ ತಂದಿದ್ದ ಪ್ರಸಾದವನ್ನು ಯದುವೀರ್ ಸ್ವೀಕರಿಸಿದರು.
A private Durbar at the Mysore Palace begins, worshiping Yaduveer Wadiyar on the throne
#mysoredasara2024 #mysorepalace #yaduveerkrishnadattachamarajawadiyar
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 3
@ManjunathHV-kn8fk
@ManjunathHV-kn8fk 9 күн бұрын
ಈ ಪರಂಪರೆ ಈಗೆ ಮುಂದುವರಿಯಲಿ
@sbb5810
@sbb5810 5 күн бұрын
ಯದು ವಂಶ ದ ರಾಜಸಿಂಹಾಸನ ಮೇಲೆ ರಾಜ ಯುದುವೀರ್ ಅವರನ್ನು ನೋಡಿ, ರಾಜ ಗಾoಭೀರ್ಯ ನೋಡಿ ತುಂಬಾ ಸಂತೋಷ್ ವಾಯಿತು 🙏🏻🙏🏻ಜೈ ಮೈಸೂರು ಮಹಾರಾಜ 🙏🏻 ಯದುವೀರ್ ವಡೆಯರ ಅವರಿಗೆ ಜಯವಾಗಲಿ 🙏🏻🙏🏻
@geetapatgar6801
@geetapatgar6801 4 күн бұрын
Namskaragalu. Yaduveer Odeyaravarige. ❤🎉
1 сквиш тебе или 2 другому? 😌 #шортс #виола
00:36
ДЕНЬ УЧИТЕЛЯ В ШКОЛЕ
01:00
SIDELNIKOVVV
Рет қаралды 3,8 МЛН