Рет қаралды 61,152
#live #livestream #astrology
ಮನೆಗೆ , ಖಾಲಿ ಸೈಟಿಗೆ , ಅಂಗಡಿಗೆ, ಹೊಸ ಮನೆಗೆ ಬಾವಲಿ ಬಂದರೆ ಒಂದು ತಿಂಗಳಲ್ಲೇ ಈ ಘಟನೆ ನಡೆಯುತ್ತೆ | LIVE | Astrology LIVE
ಮನೆಗೆ ಬಾವಲಿ ಬರುವುದು ಅಶುಭ ಅನ್ನೋ ಮಾತಿದೆ ಏಕೆಂದರೆ ಅದು ಅಶುಭದ ಸಂಕೇತ ಅಂತ ಮಾತನಾಡಿಕೊಳ್ಳುತ್ತಾರೆ. ಅದು ಹೋದಲ್ಲೆಲ್ಲ ಋಣಾತ್ಮಕ ಶಕ್ತಿ ಬಿಡುತ್ತೆ ಮತ್ತು ಅದು ವಾಸ ಇರುವ ಸ್ಥಳದಲ್ಲಿ ಮನುಷ್ಯ ಓಡಾಡಿದ್ರು ಆತ ಅನಾರೋಗ್ಯಕ್ಕೆ ತುತ್ತಾಗ್ತಾನೆ ಅಂತ ಹೇಳ್ತಾರೆ.
ಬಾವಲಿ ಮನೆಗೆ ಬಂದರೆ ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳನ್ನು ಶೀಘ್ರದಲ್ಲೇ ಮಾಡಿಕೊಳ್ಳಿ.
#bat
#ಬಾವಲಿ
#vastutips
#lakshmi
#ಜ್ಯೋತಿಷ್ಯ
Join this channel to get access to perks:
/ @jeethmedia
For More Updates:
Subscribe us @ / jeethmedianetworkbanga...
Disclaimer
The information and data contained on Jeeth Media Network KZbin Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network KZbin channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above.
ವೀಕ್ಷಕರ ಗಮನಕ್ಕೆ,
ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.
Disclaimer
The information and data contained on Jeeth Media Network You Tube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network You Tube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned in this video.