Рет қаралды 40,114
Hi all..ನಮಸ್ಕಾರ,
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹೊಸ ನೀರು ಹರಿದು ಬರ್ತಾ ಇದೆ...ಸಾಕಷ್ಟು ಹೊಸ ನಿರ್ದೇಶಕರು ಬಂದಿದ್ದಾರೆ. ಅಂತಹವರಲ್ಲಿ ಒಬ್ಬರು ಗೋಧಿ ಬಣ್ಣ ಸಾಧಾರಣ ಮೈಕಟ್ಟು ಮತ್ತು ಕವಲು ದಾರಿಯ ನಿರ್ದೇಶಕ ಹೇಮಂತ್ ರಾವ್. ಅವರೊಂದಿಗೆ ನಡೆಸಿದ ಮಾತುಕತೆಯ ಮೊದಲ ಭಾಗ ಇಲ್ಲಿದೆ.
ನೋಡಿ, ಶೇರ್ ಮಾಡಿ
ಧನ್ಯವಾದ
"ಗ್ಯಾಸ್ "
#GBSM #kavaludari #director
....................................
ನಮಸ್ಕಾರ, ಗೌರೀಶ್ ಅಕ್ಕಿ ಸ್ಟುಡಿಯೋ ಒಂದು ಸ್ವತಂತ್ರವಾಗಿರೋ, ಕೆಲವು ಸ್ನೇಹಿತರು ಮಾಡಿಕೊಂಡಿರೋ ಸಂಸ್ಥೆ. (ಕನ್ನಡದಲ್ಲಿ ಹಲವು ಸ್ವಾರಸ್ಯಕರ ಮತ್ತು ಸಮಾಜಕ್ಕೆ ಪೂರಕವಾಗಿರುವ ವಿಡಿಯೋಗಳನ್ನು ಮಾಡುವುದೇ ಇದರ ಉದ್ದೇಶ.) ಆದರೆ ಇದರ ಹಿಂದೆ ಯಾವುದೇ ದೊಡ್ಡ ಸಂಸ್ಥೆಯ ಬ್ಯಾಕ್ ಅಪ್ ಅನ್ನುವಂಥದ್ದು ಏನೂ ಇಲ್ಲ, ಯಾರೂ ಇಲ್ಲ. ಸೋ, ಹೀಗಾಗಿ ನಿಮ್ಮ ಸಹಾಯ ಬಯಸುತ್ತಿದ್ದೇವೆ. ಅದು ಎಷ್ಟೇ ಸಣ್ಣದಾದಾರೂ ಓಕೆ. ಗೌರೀಶ್ ಅಕ್ಕಿ ಸ್ಟುಡಿಯೋ ದ ಪೇಟ್ರನ್ ನೀವು ಅಗಬೇಕು ಅಂದರೆ ಇಲ್ಲಿ ಕೆಳಗಡೆ ಕೊಟ್ಟಿರೋ ಲಿಂಕ್ ಪ್ರೆಸ್ ಮಾಡಿ ಮತ್ತು ಈ ಸಂಸ್ಥೆಗೆ ನೆರವಾಗಿ. ಇನ್ನಷ್ಟು ಒಳ್ಳೆಯ ಕಾಂಟೆಂಟ್ ತಯಾರಿಸಲು ಪ್ರೋತ್ಸಾಹ ನೀಡಿ.
ಧನ್ಯವಾದ
ಗೌರೀಶ್ ಅಕ್ಕಿ ಸ್ಟುಡಿಯೋ
ಲಿಂಕ್ - / gaurishakkistudio
Follow me on:
FaceBook: / gaurishakkistudio
Twitter: / gaurishakki
Instagram: / gaurishakki
Email : gaurishakkistudio@gmail.com
#GaurishAkkiStudio, #Gas, #GaurishAkki, #AnchorGaurish, #GaurishAkkiStudioGAS #HemanthMRao #GBSM #KavaluDari #PuneethRajkumar #AnchorGaurish, #GaurishAkkiStudioGAS #Rakshith Shetty #RashmikaMandanna #KirikParty #SimpleSuni #PushkarMallikarjuniah #Tughlak #Ulidavaru Kandanthe #AvaneSrimannarayana #Amnotheartbroken #GaS #GaurishAkkiStudio #Punyakoti #RishabhShetty #Samyuktha #SevenOdds #ParamvahStudio #MovieaboutShiva #Rakshithabouthisparents #EngineeringCrush #RakshithShetty