MLA KM ಶಿವಲಿಂಗೇಗೌಡರನ್ನು ಕಳ್ಳ, ಕಳ್ಳ ಎಂದ ಗ್ರಾಮಸ್ಥರು: ಶಾಸಕ ಫುಲ್‌ ಗರಂ | Vijay Karnataka

  Рет қаралды 7,158

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

Күн бұрын

ಅರಸೀಕೆರೆಯಲ್ಲಿ ಶಿವಲಿಂಗೇಗೌಡರನ್ನು ಕಳ್ಳ, ಕಳ್ಳ ಎಂದ ಗ್ರಾಮಸ್ಥರು: ಜನ ರೊಚ್ಚಿಗೆದ್ದಿದ್ದು ಯಾಕೆ? | KM Shivalinge Gowda | Hassan | Arasikere | #shivalingegowda #hassannews #arasikere #congress
ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಗೃಹಮಂಡಳಿ ಅಧ್ಯಕ್ಷ ಮತ್ತು ಶಾಸಕ ಕೆ.ಎಂ.ಶಿವಲಿಂಗೇಗೌಡಗೆ ಗ್ರಾಮಸ್ಥರು ಘೇರಾವ್ ಹಾಕಿ ಕಳ್ಳ, ಕಳ್ಳ, ಕಳ್ಳ ಎಂದು ನಿಂದಿಸುವ ಮೂಲಕ ವೇದಿಕೆ ಮೇಲಿಂದ ಕೆಳಗಿಳಿಯುವಂತೆ ಮಾಡಿದ ಘಟನೆ ನಡೆದಿದೆ. ವೇದಿಕೆ ಮೇಲೆ ಭಾಷಣ ಆರಂಭಿಸುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಕೆರೆಗೆ ನೀರು ತುಂಬಿಸುವ ಯೋಜನೆ ಏಕೆ ರದ್ದು ಮಾಡಿಸಿದ್ದೀರಿ ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಾಸಕ ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದವಾಗಿದೆ. ಬಳಿಕ ಗ್ರಾಮಸ್ಥರು ಶಾಸಕರಿಗೆ ಘೇರಾವ್ ಹಾಕಿದ್ದಾರೆ. ಕುರುಬರ ಸಂಘದ ಉಪಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಕೇಶವಮೂರ್ತಿ, ಗ್ರಾಮಸ್ಥರು ಸಿಎಂ ಭೇಟಿಯಾಗಿ ಹೇಮಾವತಿ ನದಿಯಿಂದ ಕೆಂಕೆರೆ ಗ್ರಾಮದ ಕೆರೆ ತುಂಬಿಸುವ ಯೋಜನೆಗೆ ಅನುಮತಿ ಪಡೆದಿದ್ದರು. 22 ಕೋಟಿ ರೂ. ವೆಚ್ಚದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅನುಮತಿ ನೀಡಿದ್ದರು. ಇದರಿಂದ ಕೆರಳಿದ್ದ ಶಾಸಕ ಕೆ.ಎಂ.ಶಿವಲಿಂಗೇಗೌಡ ಯೋಜನೆಯನ್ನು ರದ್ದು ಮಾಡಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 66
News Headlines 5 Minutes 21 Headlines | 14-10-2024 | @newsfirstkannada
5:10
Когда отец одевает ребёнка @JaySharon
00:16
История одного вокалиста
Рет қаралды 12 МЛН
1 сквиш тебе или 2 другому? 😌 #шортс #виола
00:36
Стойкость Фёдора поразила всех!
00:58
МИНУС БАЛЛ
Рет қаралды 7 МЛН
How a Nobel Laureate Became a Political Target in Bangladesh
12:25
Bloomberg Originals
Рет қаралды 570 М.
How the Most Elite Spy Agency Operates
22:42
Newsthink
Рет қаралды 1,8 МЛН
Когда отец одевает ребёнка @JaySharon
00:16
История одного вокалиста
Рет қаралды 12 МЛН