ಮುಡಾದಿಂದ ಲೇಔಟ್‌ ಆಗುವವರೆಗೂ ಸುಮ್ಮನೆ ಕುಳಿತಿದ್ರಾ Siddaramaiah? CBI ತನಿಖೆಯಾಗಲಿ: Shettar | Vijay Karnataka

  Рет қаралды 5,419

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

9 күн бұрын

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಲಿ ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಅತೀ ಹೆಚ್ಚು ದುರುಪಯೋಗ ಮುಡಾದಲ್ಲಿ ಆಗಿದೆ. ಸಿಬಿಐಗೆ ಕೊಟ್ಟರೆ ಸಾವಿರಾರು ‌ಕೋಟಿ ರೂ. ಹಗರಣ ಹೊರಬೀಳುತ್ತೆ ಎಂದು ಹೇಳಿದ್ದಾರೆ. ಒಮ್ಮೆ ನೋಟಿಫೈ ಮಾಡಿ ನಂತರ ಡಿನೋಟಿಫೈ ಮಾಡಿದ್ದಾರೆ. ಲೇಔಟ್ ಆದ ನಂತರ 50:50 ಕೊಡಿ ಎಂದು ಕೇಳಿದ್ದಾರೆ. ಆ ರೂಲ್ಸ್ ಎಲ್ಲಿಯೂ ಇಲ್ಲ. ಲೇಔಟ್ ಮಾಡುವಾಗ ಏಕೆ ಅಧಿಕಾರಿಗಳು ಬಿಟ್ಟು ಕೊಟ್ಟರು. ಆವಾಗಲೇ ತಡಿ ಹಿಡಿಯಬಹುದಿತ್ತು ಆದರೆ ಅಧಿಕಾರಿಗಳು ಸುಮ್ಮನೆ‌ ಕುಳಿತರು ಎಂದು ಕಿಡಿಕಾರಿದ್ದಾರೆ.
Mp Jagadish Shettar About Muda Scam Involvement Of Cm Siddaramaiah Insist Cbi Investigation
#siddaramaiah #jagadishshetter #muda
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka.com/
WHATSAPP CHANNEL ► whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 6
@user-gh4oj1sc4j
@user-gh4oj1sc4j 7 күн бұрын
ಸಂಸದರು ಹೇಳುವುದು ಸರಿ ಇದೆ ರಾಜ್ಯದ ಕೇಲವೆ ಜನತೆಯರ ಧನ್ಯವಾದಗಳು
@user-qr6xg1rk7t
@user-qr6xg1rk7t 7 күн бұрын
ಈ ಕರ್ನಾಟಕದ ರಾಜ್ಯದ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ರಾಮ ವುಲಖಾನ್ ಸುಳ್ಳು ರಾಮಯ್ಯ ನೀನ್ನಗೆ ನಾಚಿಕೆ ಅಗುತ್ತಿಲ್ಲವೆ‌ ಇಷ್ಟೂಂದು ಹಗರಣ ನಿನ್ನ ಮೇಲೆ ಬಂದಿರುವಾಗ ಯಾವ ನೈತಿಕತೆ ಯಿಂದ ‌ಇದ್ದಿರಾ ಮೂದಲು ರಾಜಿನಾಮೆ ನೀಡಿ ತೊಲಗಬೇಕು ಮತ್ತು ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ನಿನ್ನೆಗೆ ತಾಕತ್ ಇದ್ದರೆ ಲೇಖದ ರಾಮಯ್ಯ ಅಗಿದ್ದರೆ
@SantoshSantu-qt4om
@SantoshSantu-qt4om 7 күн бұрын
Hogo tharle baddide
@SantoshSantu-qt4om
@SantoshSantu-qt4om 7 күн бұрын
Somannundu unnu
@halimundigeriesoof8340
@halimundigeriesoof8340 6 күн бұрын
Ivnobba dodda loffer Monne siddaramaia na hogalta idda ivaga u turn? Namma janarige innu yavaga buddi barutto,,😭😭😭😭
마시멜로우로 체감되는 요즘 물가
00:20
진영민yeongmin
Рет қаралды 21 МЛН
Happy 4th of July 😂
00:12
Pink Shirt Girl
Рет қаралды 61 МЛН
마시멜로우로 체감되는 요즘 물가
00:20
진영민yeongmin
Рет қаралды 21 МЛН