Рет қаралды 65,505
ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ (ಶ್ರೀ ಗುರುದತ್ತ್ ಸಾಲಿಗ್ರಾಮ) ಅನಂತಾನಂತ ಧನ್ಯವಾದಗಳು...
ಸ್ಥಳ : ಬ್ರಹ್ಮಾವರ
ಪ್ರಸಂಗ : ನಾಗವಲ್ಲಿ
ಹಿಮ್ಮೇಳದ ಕಲಾವಿದರು :
ಭಾಗವತರು : ಶ್ರೀ ಸುರೇಶ್ ಶೆಟ್ಟಿ ಶಂಕರನಾರಾಯಣ (ಅತಿಥಿ)
ಮದ್ದಳೆ : ಶ್ರೀ ಅಕ್ಷಯ್ ಆಚಾರ್ ಬಿದ್ಕಲ್ಕಟ್ಟೆ
ಚಂಡೆ : ಶ್ರೀ ಕುಮಾರ್ ಅಮೀನ್ ಕೊಕ್ಕರಣೆ
ಮುಮ್ಮೇಳದ ಕಲಾವಿದರು :
ಶ್ರೀಕಾಂತ : ಶ್ರೀ ವಿಶ್ವನಾಥ್ ಪೂಜಾರಿ ಹೆನ್ನಾಬೈಲ್ (ಅತಿಥಿ)
ತ್ರಿವೇಣಿ : ಶ್ರೀ ಸುಧೀರ್ ಉಪ್ಪೂರ್
ಮಾರುತಿ : ಶ್ರೀ ರವೀಂದ್ರ ದೇವಾಡಿಗ ಕಮಲಶಿಲೆ
ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ KZbin ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
ಧನ್ಯವಾದಗಳೊಂದಿಗೆ,
ನಿಮ್ಮ ಪ್ರದೀಪ್ ಕುಂದಾಪ್ರ