Рет қаралды 73,938
ಶಿವಕುಮಾರ್ ರವರ ಕುಟುಂಬ ಚಿಕ್ಕ ಮತ್ತು ಚೊಕ್ಕದಾದ ಸಂಸಾರ. ಇದ್ದಿದ್ದರಲ್ಲೇ ತೃಪ್ತಿ ಪಟ್ಟಿಕೊಂಡು ಹಾಯಾಗಿದ್ದಾರೆ. ಇವರ ಯಶಸ್ಸಿನ ಗುಟ್ಟು ದುಡಿಮೆ,ದುಡಿಮೆ. ಇಬ್ಬರು ಮಕ್ಕಳು ಇವರಿಗೆ ಸಹಾಯಕ್ಕಾಗಿ ನಿಂತಿದ್ದಾರೆ.ಮಧ್ಯಮ ವರ್ಗಕ್ಕಿರುವ ಎಲ್ಲರಂತೆ ಇವರಿಗೂ ಸಣ್ಣಪುಟ್ಟ ಆಸೆಗಳಿವೆ. ದುಡಿಮೆಯಿಂದಲೇ ಅವನ್ನೆಲ್ಲಾ ಸಾಧಿಸಬೇಕಾಗಿದೆ. ಇವರ ಎಲ್ಲಾ ಕನಸುಗಳು ಈಡೇರಲಿ ಎಂದು ಬದುಕಿನ ಬತ್ತಿ ಹಾರೈಸುತ್ತದೆ.
Shivakumar's family is a small and petite family. They are satisfied with what they are. The secret of his success is work, work. Two children are standing by to help him. Like everyone else in the middle class, he also has small desires. All of them have to be achieved through hard work. He wishes for all his life that all his dreams come true.
Add : Sri Jenukalu Idil Hotel
SS puram main road, Near post office
opp: Central Bank of India, Tumkur.
map :Dropped pin
maps.app.goo.g...
#Tumkurhotel#habbeidli#habbevada#tastyidli#redchutney#Jennukalhotel#thatteidli#thatteidlihotel
#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......
ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...
ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ...
.Dear Friends,
Badukina Butthi KZbin channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....
For this, A whole team of members work together daily to bring these people documentary together.. Which costs us...
So, If you like these work of ``Badukina Butthi´´ Please help us... As this is a volunteer work..
Thank you so much..
Bank account:Details below👇
Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka,