ಪೂಜೆ ಮಾಡಿದ್ರೆ ದೇವರಿಗೆ ಗೊತ್ತಾಗುತ್ತಾ? | Art Of Living Gurudev Sri Sri Ravishankar Kannada Interview

  Рет қаралды 17,970

Masth Magaa

Masth Magaa

8 ай бұрын

ಗಮನಿಸಿ ಸ್ನೇಹಿತರೆ! 🔴
‘ಜರ್ನಲಿಸಂ ಕೋರ್ಸ್’ ರೆಡಿ! ಜಾಯಿನ್ ಆಗಲು ಲಿಂಕ್ ಇಲ್ಲಿದೆ! amarprasad.graphy.com/courses...
ನಿಮ್ಮ ಎಲ್ಲ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಇಲ್ಲಿದೆ ಉತ್ತರ. ಪೂರ್ತಿ ಓದಿ.
ಯಾರಿಗಾಗಿ ಈ ಕೋರ್ಸ್?
ಫ್ರೆಂಡ್ಸ್, ‘ಜರ್ನಲಿಸಂ ಕೋರ್ಸ್’ ಪ್ರೊವೈಡ್ ಮಾಡಿ ಅಂತ ಬಹಳ ದೊಡ್ಡ ಬೇಡಿಕೆ ವ್ಯಕ್ತವಾಗಿತ್ತು. ಒಂದು ತಿಂಗಳ ಹಿಂದೆ ನಾವು ನಡೆಸಿದ ಪೋಲ್ ನಲ್ಲಿ 31,000 ಜನ ವೋಟ್ ಮಾಡಿದ್ದರು. ಅದರಲ್ಲಿ 85% ಜನ ಕೋರ್ಸ್ ಬೇಕು ಅಂತ ವೋಟ್ ಮಾಡಿದ್ರಿ. ಹೀಗಾಗಿ ನಿಮ್ಮ ಆದೇಶದಂತೆ ಈಗ ಕೋರ್ಸ್ ಲಾಂಚ್ ಆಗಿದೆ. ಜೂನ್‌ 09, 2023ರಿಂದ ಒಂದೊಂದಾಗಿ ಅಧ್ಯಾಯಗಳು amarprasad.graphy.com ವೆಬ್ ಸೈಟ್ ನಲ್ಲಿ ಪ್ರಕಟ ಆಗುತ್ತಿವೆ. ಈ ಕ್ಷಣದಿಂದಲೇ ಇಲ್ಲಿ ಕೊಟ್ಟಿರುವ ಲಿಂಕ್ ಮೂಲಕ ನೀವೂ ಕೋರ್ಸ್ ಖರೀದಿ ಮಾಡಬಹುದು. ಈಗಲೇ ಮಾಡಿದರೆ ಲಾಂಚ್ ಡಿಸ್ಕೌಂಟ್ ಕೂಡ ಸಿಗಲಿದೆ. ಸ್ನೇಹಿತರೆ, 12 ವರ್ಷಗಳ ವೃತ್ತಿ ಅನುಭವ + ಕಳೆದ 6 ತಿಂಗಳ ರಿಸರ್ಚ್ ಮತ್ತು ಪರಿಶ್ರಮ ಎಲ್ಲವೂ ಸೇರಿ ಈ ಕೋರ್ಸ್ ತಯಾರಾಗಿದೆ.
ಜರ್ನಲಿಸಂ ಮಾಡಬೇಕು... ನಾನೂ ಒಬ್ಬ ಪತ್ರಕರ್ತ ಆಗಬೇಕು! ಆದರೆ ಪತ್ರಿಕೋದ್ಯಮ ಓದಿಲ್ಲ.. ಸೋ ಮೊದಲ ಹೆಜ್ಜೆ ಹೇಗೆ ಇಡಬೇಕು? ಏನ್ ಮಾಡ್ಬೇಕು ಅನ್ನೋರು ಈ ಕೋರ್ಸ್ ಮಾಡಬೇಕು. ಜೊತೆಗೆ, ಜರ್ನಲಿಸಂ ಓದಿದ್ದೀವಿ, ಆದ್ರೆ 'ಪ್ರಾಕ್ಟಿಕಲ್ ಜರ್ನಲಿಸಂ' ಗೊತ್ತಿಲ್ಲ. ನಮ್ಮ ಸಿಲೆಬಸ್‌ನಲ್ಲಿ ಇದೆಲ್ಲಾ ಇರಲೇ ಇಲ್ಲ ಅಂತ ಬೇಜಾರು ಮಾಡಿಕೊಳ್ಳುವ ಪ್ರೀತಿಯ ಗೆಳೆಯ ಗೆಳತಿಯರು ಎಲ್ಲಕ್ಕಿಂತ ಮೊದಲು ಈ ಕೋರ್ಸ್ ಮಾಡಬೇಕು. ಇದು ಪತ್ರಿಕೋದ್ಯಮ ಕಲಿಯಲು ಖಂಡಿತವಾಗಿ ನಿಮಗೆ ಸಹಾಯ ಮಾಡುತ್ತದೆ. ಕೋರ್ಸ್ ಲಿಂಕ್ ಹಾಗೂ ಇತರ ಮಾಹಿತಿ ಇಲ್ಲಿ ಕೆಳಗೆ ಕೊಟ್ಟಿದ್ದೇವೆ ನೋಡಿ.
ಕೋರ್ಸ್ ಲಿಂಕ್- amarprasad.graphy.com/courses...
ಕೋರ್ಸ್ Online ಯಾವಾಗಲೂ ಅವೈಲಬಲ್ ಇರುತ್ತದೆ. ಒಂದು ಬಾರಿ ಜಾಯಿನ್ ಆದರೆ ಮುಂದಿನ ಒಂದು ವರ್ಷದ ಅವಧಿಯಲ್ಲಿ ಎಷ್ಟು ಸಲ ಬೇಕಾದರೂ ರಿಪೀಟ್ ನೋಡಿ ಅರ್ಥಮಾಡಿಕೊಳ್ಳಲು ಅವಕಾಶವಿದೆ. Live Class ರೀತಿ ಇಂಥದ್ದೇ ಟೈಮಿಗೆ ಬಂದು ಕೂತು ಕಲಿಯಬೇಕು ಅಂತ ಇಲ್ಲ. ನಿಮ್ಮ ಇಷ್ಟದ ಸಮಯದಲ್ಲಿ ಒಂದಾದಮೇಲೊಂದು ಚಾಪ್ಟರ್ ಕಲಿಯುತ್ತಾ ಹೋಗಬಹುದು.
ಜೊತೆಗೆ 'ಪ್ರಾಕ್ಟಿಕಲ್ ಜರ್ನಲಿಸಂ' ಎಂದರೆ ಪತ್ರಿಕೋದ್ಯಮದ ಬಗ್ಗೆ 12 ವರ್ಷಗಳ ಪ್ರಾಕ್ಟಿಕಲ್ ಅನುಭವದ ಆಧಾರದ ಮೇಲೆ ಸಿದ್ಧಪಡಿಸಿದ ಕೋರ್ಸ್. ಹೀಗಾಗಿ ಪತ್ರಿಕೋದ್ಯಮದ ನಿಜವಾದ ಆದರ್ಶಗಳ ಜೊತೆಗೆ, ವಾಸ್ತವದ ಸವಾಲುಗಳನ್ನು ತಿಳಿಸಿಕೊಡುವ ಪ್ರಯತ್ನ ಈ ಕೋರ್ಸ್ ನಲ್ಲಿ ನಡೆದಿದೆ. ನೀವು ಜಾಯಿನ್ ಆದ ಬಳಿಕ ನಿಮ್ಮ ಇಮೇಲ್ ಐಡಿಗೆ ಮಾಹಿತಿ ಬರುತ್ತದೆ. ದಯವಿಟ್ಟು ಮೇಲ್ ಚೆಕ್ ಮಾಡಿ. ಅಥವಾ ಇದೇ ಲಿಂಕ್ amarprasad.graphy.com/courses... ಮೂಲಕವೂ ಲಾಗಿನ್ ಆಗಿ ನೀವು ನಿಮ್ಮ ಅಕೌಂಟ್ ಅಕ್ಸೆಸ್ ಮಾಡಬಹುದು. ಜೂನ್‌ 09, 2023ರಿಂದ ಒಂದೊಂದಾಗಿ ಅಧ್ಯಾಯಗಳು amarprasad.graphy.com ವೆಬ್ ಸೈಟ್ ನಲ್ಲಿ ಪ್ರಕಟ ಆಗುತ್ತಿವೆ. ಫಿಕ್ಸೆಡ್ ಟೈಮ್ ಟೇಬಲ್ ಇರುವುದಿಲ್ಲ. ನಿಮಗೆ ಬೇಕಾದಾಗ, ಟೈಮ್ ಆದಾಗ ನೀವು ಆನ್ಲೈನ್ ಕೋರ್ಸ್ ನ್ನ ಅಕ್ಸೆಸ್ ಮಾಡಬಹುದು. ಒಮ್ಮೆ ಜಾಯಿನ್ ಆದರೆ ಒಂದು ವರ್ಷದ ವರೆಗೆ ನೀವು ಎಷ್ಟು ಸಲ ಬೇಕಾದರೂ ಕೋರ್ಸ್ ಬಳಸಬಹುದು.
ಕೋರ್ಸ್ ನ ಇತರ ಮಾಹಿತಿ ಈ ಕೆಳಗಿನಂತಿದೆ.
⦿ Online Course
⦿ Course Access - 1 year
⦿ Language - Kannada
⦿ 5+ Hours Recorded Content
⦿ 25+ Video Tutorials
⦿ One Live Q&A session with me in June 2023
⦿ Mock test, quizzes and assignments for practical learning
⦿ Certificate of completion
Actual price - 2499
PRICE NOW - 1499
USE CODE "GET40" TO GET 40% DISCOUNT !!
- Amar Prasad Classroom
------
Contact For Advertisement in Our Channel
masthads@gmail.com
.
.
.
.
.
.
.
.
.
.
.
.
.
.
.
.
.
.
#ArtOfLiving #SriSriRaviShankar #AmarPrasad #MasthMagaa

Пікірлер: 41
@MasthMagaa
@MasthMagaa 8 ай бұрын
ಗಮನಿಸಿ ಸ್ನೇಹಿತರೆ! 🔴 ‘ಜರ್ನಲಿಸಂ ಕೋರ್ಸ್’ ರೆಡಿ! ಜಾಯಿನ್ ಆಗಲು ಲಿಂಕ್ ಇಲ್ಲಿದೆ! amarprasad.graphy.com/courses/Practical-Journalism-A-Z ನಿಮ್ಮ ಎಲ್ಲ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಇಲ್ಲಿದೆ ಉತ್ತರ. ಪೂರ್ತಿ ಓದಿ. ಯಾರಿಗಾಗಿ ಈ ಕೋರ್ಸ್? ಫ್ರೆಂಡ್ಸ್, ‘ಜರ್ನಲಿಸಂ ಕೋರ್ಸ್’ ಪ್ರೊವೈಡ್ ಮಾಡಿ ಅಂತ ಬಹಳ ದೊಡ್ಡ ಬೇಡಿಕೆ ವ್ಯಕ್ತವಾಗಿತ್ತು. ಒಂದು ತಿಂಗಳ ಹಿಂದೆ ನಾವು ನಡೆಸಿದ ಪೋಲ್ ನಲ್ಲಿ 31,000 ಜನ ವೋಟ್ ಮಾಡಿದ್ದರು. ಅದರಲ್ಲಿ 85% ಜನ ಕೋರ್ಸ್ ಬೇಕು ಅಂತ ವೋಟ್ ಮಾಡಿದ್ರಿ. ಹೀಗಾಗಿ ನಿಮ್ಮ ಆದೇಶದಂತೆ ಈಗ ಕೋರ್ಸ್ ಲಾಂಚ್ ಆಗಿದೆ. ಜೂನ್‌ 09, 2023ರಿಂದ ಒಂದೊಂದಾಗಿ ಅಧ್ಯಾಯಗಳು amarprasad.graphy.com ವೆಬ್ ಸೈಟ್ ನಲ್ಲಿ ಪ್ರಕಟ ಆಗುತ್ತಿವೆ. ಈ ಕ್ಷಣದಿಂದಲೇ ಇಲ್ಲಿ ಕೊಟ್ಟಿರುವ ಲಿಂಕ್ ಮೂಲಕ ನೀವೂ ಕೋರ್ಸ್ ಖರೀದಿ ಮಾಡಬಹುದು. ಈಗಲೇ ಮಾಡಿದರೆ ಲಾಂಚ್ ಡಿಸ್ಕೌಂಟ್ ಕೂಡ ಸಿಗಲಿದೆ. ಸ್ನೇಹಿತರೆ, 12 ವರ್ಷಗಳ ವೃತ್ತಿ ಅನುಭವ + ಕಳೆದ 6 ತಿಂಗಳ ರಿಸರ್ಚ್ ಮತ್ತು ಪರಿಶ್ರಮ ಎಲ್ಲವೂ ಸೇರಿ ಈ ಕೋರ್ಸ್ ತಯಾರಾಗಿದೆ. ಜರ್ನಲಿಸಂ ಮಾಡಬೇಕು... ನಾನೂ ಒಬ್ಬ ಪತ್ರಕರ್ತ ಆಗಬೇಕು! ಆದರೆ ಪತ್ರಿಕೋದ್ಯಮ ಓದಿಲ್ಲ.. ಸೋ ಮೊದಲ ಹೆಜ್ಜೆ ಹೇಗೆ ಇಡಬೇಕು? ಏನ್ ಮಾಡ್ಬೇಕು ಅನ್ನೋರು ಈ ಕೋರ್ಸ್ ಮಾಡಬೇಕು. ಜೊತೆಗೆ, ಜರ್ನಲಿಸಂ ಓದಿದ್ದೀವಿ, ಆದ್ರೆ 'ಪ್ರಾಕ್ಟಿಕಲ್ ಜರ್ನಲಿಸಂ' ಗೊತ್ತಿಲ್ಲ. ನಮ್ಮ ಸಿಲೆಬಸ್‌ನಲ್ಲಿ ಇದೆಲ್ಲಾ ಇರಲೇ ಇಲ್ಲ ಅಂತ ಬೇಜಾರು ಮಾಡಿಕೊಳ್ಳುವ ಪ್ರೀತಿಯ ಗೆಳೆಯ ಗೆಳತಿಯರು ಎಲ್ಲಕ್ಕಿಂತ ಮೊದಲು ಈ ಕೋರ್ಸ್ ಮಾಡಬೇಕು. ಇದು ಪತ್ರಿಕೋದ್ಯಮ ಕಲಿಯಲು ಖಂಡಿತವಾಗಿ ನಿಮಗೆ ಸಹಾಯ ಮಾಡುತ್ತದೆ. ಕೋರ್ಸ್ ಲಿಂಕ್ ಹಾಗೂ ಇತರ ಮಾಹಿತಿ ಇಲ್ಲಿ ಕೆಳಗೆ ಕೊಟ್ಟಿದ್ದೇವೆ ನೋಡಿ. ಕೋರ್ಸ್ ಲಿಂಕ್- amarprasad.graphy.com/courses/Practical-Journalism-A-Z ಕೋರ್ಸ್ Online ಯಾವಾಗಲೂ ಅವೈಲಬಲ್ ಇರುತ್ತದೆ. ಒಂದು ಬಾರಿ ಜಾಯಿನ್ ಆದರೆ ಮುಂದಿನ ಒಂದು ವರ್ಷದ ಅವಧಿಯಲ್ಲಿ ಎಷ್ಟು ಸಲ ಬೇಕಾದರೂ ರಿಪೀಟ್ ನೋಡಿ ಅರ್ಥಮಾಡಿಕೊಳ್ಳಲು ಅವಕಾಶವಿದೆ. Live Class ರೀತಿ ಇಂಥದ್ದೇ ಟೈಮಿಗೆ ಬಂದು ಕೂತು ಕಲಿಯಬೇಕು ಅಂತ ಇಲ್ಲ. ನಿಮ್ಮ ಇಷ್ಟದ ಸಮಯದಲ್ಲಿ ಒಂದಾದಮೇಲೊಂದು ಚಾಪ್ಟರ್ ಕಲಿಯುತ್ತಾ ಹೋಗಬಹುದು. ಜೊತೆಗೆ 'ಪ್ರಾಕ್ಟಿಕಲ್ ಜರ್ನಲಿಸಂ' ಎಂದರೆ ಪತ್ರಿಕೋದ್ಯಮದ ಬಗ್ಗೆ 12 ವರ್ಷಗಳ ಪ್ರಾಕ್ಟಿಕಲ್ ಅನುಭವದ ಆಧಾರದ ಮೇಲೆ ಸಿದ್ಧಪಡಿಸಿದ ಕೋರ್ಸ್. ಹೀಗಾಗಿ ಪತ್ರಿಕೋದ್ಯಮದ ನಿಜವಾದ ಆದರ್ಶಗಳ ಜೊತೆಗೆ, ವಾಸ್ತವದ ಸವಾಲುಗಳನ್ನು ತಿಳಿಸಿಕೊಡುವ ಪ್ರಯತ್ನ ಈ ಕೋರ್ಸ್ ನಲ್ಲಿ ನಡೆದಿದೆ. ನೀವು ಜಾಯಿನ್ ಆದ ಬಳಿಕ ನಿಮ್ಮ ಇಮೇಲ್ ಐಡಿಗೆ ಮಾಹಿತಿ ಬರುತ್ತದೆ. ದಯವಿಟ್ಟು ಮೇಲ್ ಚೆಕ್ ಮಾಡಿ. ಅಥವಾ ಇದೇ ಲಿಂಕ್ amarprasad.graphy.com/courses/Practical-Journalism-A-Z ಮೂಲಕವೂ ಲಾಗಿನ್ ಆಗಿ ನೀವು ನಿಮ್ಮ ಅಕೌಂಟ್ ಅಕ್ಸೆಸ್ ಮಾಡಬಹುದು. ಜೂನ್‌ 09, 2023ರಿಂದ ಒಂದೊಂದಾಗಿ ಅಧ್ಯಾಯಗಳು amarprasad.graphy.com ವೆಬ್ ಸೈಟ್ ನಲ್ಲಿ ಪ್ರಕಟ ಆಗುತ್ತಿವೆ. ಫಿಕ್ಸೆಡ್ ಟೈಮ್ ಟೇಬಲ್ ಇರುವುದಿಲ್ಲ. ನಿಮಗೆ ಬೇಕಾದಾಗ, ಟೈಮ್ ಆದಾಗ ನೀವು ಆನ್ಲೈನ್ ಕೋರ್ಸ್ ನ್ನ ಅಕ್ಸೆಸ್ ಮಾಡಬಹುದು. ಒಮ್ಮೆ ಜಾಯಿನ್ ಆದರೆ ಒಂದು ವರ್ಷದ ವರೆಗೆ ನೀವು ಎಷ್ಟು ಸಲ ಬೇಕಾದರೂ ಕೋರ್ಸ್ ಬಳಸಬಹುದು. ಕೋರ್ಸ್ ನ ಇತರ ಮಾಹಿತಿ ಈ ಕೆಳಗಿನಂತಿದೆ. ⦿ Online Course ⦿ Course Access - 1 year ⦿ Language - Kannada ⦿ 5+ Hours Recorded Content ⦿ 25+ Video Tutorials ⦿ One Live Q&A session with me in June 2023 ⦿ Mock test, quizzes and assignments for practical learning ⦿ Certificate of completion Actual price - 2499 PRICE NOW - 1499 USE CODE "GET40" TO GET 40% DISCOUNT !! - Amar Prasad Classroom
@bhagya3893
@bhagya3893 Ай бұрын
ಒಂದ ಶಕ್ತಿ ಅಂತು ಇದೆ ಅನ್ನುವ ನಂಬಿಕೆ ಇದೆ ಒಳ್ಳೆಯ ಗುಣ ಇರುವ ಎಲ್ಲಾ ಮನಸ್ಸುಗಳೇ ದೇವರು
@user-dh6zh9qs2p
@user-dh6zh9qs2p 8 ай бұрын
Poojya gurugalige anantha pranaamagalu
@user-mr6lm3ct2t
@user-mr6lm3ct2t 8 ай бұрын
Need more podcasts on spirituality basically like beerbiceps Amar Prasad will do it !!!!!!
@saraswathibhat8959
@saraswathibhat8959 3 ай бұрын
ಜೈ ಗುರುದೇವ
@user-rl3wj7js1k
@user-rl3wj7js1k 6 ай бұрын
ವಿಚಾರಧಾರೆ ವಿಶಾಲವಾಗಿದೆ ಗುರೂಜಿ
@vishalashetty6211
@vishalashetty6211 7 ай бұрын
Pranam guruji niimma yer pravachana dinda namage manasige. .❤samadans devara bagge tilivalike ok yan kumari 🙏🙏👌👍
@sahilarfan4262
@sahilarfan4262 8 ай бұрын
I love Him.....❤
@mridulashetty5122
@mridulashetty5122 8 ай бұрын
Thank-you Gurudev and AmarPrasad. Nanage idhu thiliyale bekittu adhanne thilisiddira thumbaa thanks 🙏🙏🙏🙏🙏🙏🙏🙏
@raghavendrahn3480
@raghavendrahn3480 8 ай бұрын
Good interview ಅಮರ್ sir
@rajaradka1967
@rajaradka1967 8 ай бұрын
ಅಮರ್, ದೇವರು ಇಲ್ಲ, ನಾವು ಮಾಡುವ ಪೂಜೆ ಎಲ್ಲಾ ನಮ್ಮ ಸಮಾಧಾನಕ್ಕೆ ಅಂತ ಪರೋಕ್ಷವಾಗಿ ಹೇಳಿದ್ದಾರೆ.
@roopanataraj3440
@roopanataraj3440 8 ай бұрын
Understand properly,he has told everything is god
@virupakshakumbar4203
@virupakshakumbar4203 8 ай бұрын
Jai gurudev 🙏🙏🙏🙏🙏
@susheelammashivanna4246
@susheelammashivanna4246 8 ай бұрын
Olle prayatna galu anna❤❤
@raghavendragouda343
@raghavendragouda343 8 ай бұрын
Thank you mast maga chanel ಗುರುಜಿಯವರಿಗೆ Nmaskaragalu 🙏🙏🙏🙏
@hanmantchannur6554
@hanmantchannur6554 8 ай бұрын
Jay Gurudev
@thippeshnaik558
@thippeshnaik558 8 ай бұрын
Excellent experiment
@srinivasmathubd4601
@srinivasmathubd4601 7 ай бұрын
God characteristics are most Holy, Almighty, Agape Love, spirit, Alpha Omega,
@vijayaapsb7292
@vijayaapsb7292 7 ай бұрын
Jai Gurudev 🙏
@ChandruPyati-kl7xi
@ChandruPyati-kl7xi 8 ай бұрын
(Chakra)Kundalini Shakti Mella video madi sir 😢😢😢😢😢😢 🙏🙏🙏🙏🙏🙏
@sunilkumarl7425
@sunilkumarl7425 8 ай бұрын
Om guruje ❤
@indiraindira2933
@indiraindira2933 8 ай бұрын
Excellent experiments
@kicchaabhi9798
@kicchaabhi9798 8 ай бұрын
I'm follower of Sadhguru but still I love Ravi Shankar guru ji🙏🙏🙏
@anjappaanjappa3562
@anjappaanjappa3562 8 ай бұрын
ನಿಜ ಗುರೂಜಿ
@anandshindhe3439
@anandshindhe3439 8 ай бұрын
ಸೃಷ್ಠಿ ವಸ್ತುಗಳನ್ನು ಪೂಜಿಸದೆ ಸೃಷ್ಠಿ ಕರ್ತನನ್ನು ಪೂಜಿಸಬೇಕು
@shivaprakashmyname
@shivaprakashmyname 8 ай бұрын
ನೀವು ಗೊಂದಲಕ್ಕೊಳಗಾಗಿದ್ದೀರಿ. ಸೃಷ್ಟಿಯಲ್ಲಿಯೇ ಇರುವ ಶಕ್ತಿಯು ಭಗವಂತನ ಸ್ವಂತ ಶಕ್ತಿ ಎಂದು ನಿಮಗೆ ತಿಳಿದಿದೆಯೇ? ದೇವರು ಇತರ ಕೆಲವು ಬಾಹ್ಯ ಕಚ್ಚಾ ವಸ್ತುಗಳನ್ನು ಬಳಸಿ ಸೃಷ್ಟಿಯನ್ನು ಸೃಷ್ಟಿಸಲಿಲ್ಲ. ಅವನು ತನ್ನ ಸ್ವಂತ ಶಕ್ತಿಯನ್ನು ಬಳಸಿದನು. ಅದಕ್ಕಾಗಿಯೇ ನಾವು ಹಿಂದೂಗಳು ಈ ಶಕ್ತಿಯನ್ನು ದೇವರೊಂದಿಗೆ ಸಂಪರ್ಕಿಸಲು ಬಳಸುತ್ತೇವೆ.
@srilaxmibhat9836
@srilaxmibhat9836 3 ай бұрын
Namaste
@rekhac1616
@rekhac1616 8 ай бұрын
🙏🙏🙏🙏
@parvathiparvathi4272
@parvathiparvathi4272 5 ай бұрын
🙏🙏
@sathyasubramanyabhat5427
@sathyasubramanyabhat5427 8 ай бұрын
👌🙏
@Shivakumar-249
@Shivakumar-249 8 ай бұрын
🙏🙏🙏👌❤❤
@nagarajab7689
@nagarajab7689 8 ай бұрын
🌹🌹🙏
@yogishap
@yogishap 8 ай бұрын
❤❤❤🙏🏻🙏🏻🙏🏻
@ShreyasSuvarna-uj2cm
@ShreyasSuvarna-uj2cm 7 ай бұрын
🙏🙏🙏🙏🙏🙏🙏🙏🙏🙏🙏🙏🙏
@bewusst911
@bewusst911 8 ай бұрын
in short, he said god is within us which is connected to paramatma.
@nagarajus8760
@nagarajus8760 8 ай бұрын
Devru estu pooje madidru kandilla.manushyana mele tirskarana or besarana.namma athmane navu nodokagalla andmele devranna yaru kandilla .
@shi_kirshnadevararya
@shi_kirshnadevararya 8 ай бұрын
sadhguru ಅವರ ಜೋತೆ interview ಮಾಡಿ
@call_me_srini007
@call_me_srini007 8 ай бұрын
😍
@user-tz6vc4us3w
@user-tz6vc4us3w 8 ай бұрын
Sir please interview Amogh Lila Prabhuji of ISKCON Delhi temple to know things better about Sanathana Dharma 🎉❤...please don't interview people who don't know anything about Sanathana Dharma....we have 4 bonafide Lineages as sanathanis....please please please do it... don't even think of bringing bangalore or any other iskcon temple repreentatives on show please....only bring amogh lila prabhuji or Gauranga Das ji....sir please....it will truely help everyone.
Anandayana| Ravishankar Guruji art of living
12:29
Asianet Suvarna News
Рет қаралды 35 М.
I’m just a kid 🥹🥰 LeoNata family #shorts
00:12
LeoNata Family
Рет қаралды 18 МЛН
He sees meat everywhere 😄🥩
00:11
AngLova
Рет қаралды 9 МЛН
Универ. 10 лет спустя - ВСЕ СЕРИИ ПОДРЯД
9:04:59
Комедии 2023
Рет қаралды 2,8 МЛН
Satsang with His Holiness Sri Sri Ravishankar
11:40
குருதேவ் ஸ்ரீ ஸ்ரீ ரவி சங்கர்
Рет қаралды 1,3 МЛН
15ನೇ ದಿನ   ಆಕಾಶ ಧ್ಯಾನ | Meditation with Gurudev Sri Sri Ravi Shankar
29:29
ಗುರುದೇವ ಶ್ರೀ ಶ್ರೀ ರವಿ ಶಂಕರ
Рет қаралды 31 М.
I’m just a kid 🥹🥰 LeoNata family #shorts
00:12
LeoNata Family
Рет қаралды 18 МЛН