ಪಂಚೆ ಉಟ್ಟಿದ್ದ ರೈತನಿಗೆ ಅಪಮಾನ: 7 ದಿನ GT Mall ಬಂದ್‌ ಮಾಡಿಸಲು ಸರಕಾರ ನಿರ್ಧಾರ! | Vijay Karnataka

  Рет қаралды 7,585

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

Күн бұрын

ಪಂಚೆ ಉಟ್ಟು ಬಂದ ರೈತನಿಗೆ ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ಪ್ರವೇಶ ನಿರಾಕರಣೆ ಮಾಡಿರುವ ಬಗ್ಗೆ ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಿದೆ. ರೈತರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಇಂಥ ಘಟನೆಗಳ ಬಗ್ಗೆ ಸರಕಾರವು ಕಠಿಣ ಕ್ರಮಕೈಗೊಳ್ಳಲಿದೆ ಎಂದು ಸಚಿವ ಬೈರತಿ ಸುರೇಶ್‌ ಮತ್ತು ಎಚ್‌ಸಿ ಮಹದೇವಪ್ಪ ಹೇಳಿದರು. ಅದಕ್ಕೆ ಪ್ರತಿಪಕ್ಷಗಳ ಸದಸ್ಯರು ಹಾಗೂ ಕಾಂಗ್ರೆಸ್‌ ಶಾಸಕರೂ ಸಹ ಕೂಡಲೇ ಆದೇಶ ಮಾಡುವಂತೆ ಆಗ್ರಹಿಸಿದರು. ಜಿಟಿ ಮಾಲ್‌ ಅನ್ನು ಏಳು ದಿನಗಳು ಬಂದ್‌ ಮಾಡಿಸಲಾಗುತ್ತದೆ ಎಂದು ಬೈರತಿ ಸುರೇಶ್‌ ಭರವಸೆ ಕೊಟ್ಟರು. ಸಭಾಪತಿ ಯುಟಿ ಖಾದರ್‌ ಅವರು, ನಮ್ಮ ಸಂಸ್ಕೃತಿಯ ಭಾಗವಾಗಿರುವ ಉಡುಗೆಗೆ ಅಪಮಾನ ಮಾಡಲಾಗಿದೆ. ರೈತರಿಗೆ ಅವಮಾನವಾಗಿದೆ. ಇದರ ಬಗ್ಗೆ ಸೂಕ್ತ ಆಗಲೇ ಬೇಕು. ಅದರ ಬಗ್ಗೆ ಚರ್ಚೆ ಆಗಬೇಕು ಎಂದು ಚರ್ಚೆಗೆ ನಾಂದಿ ಹಾಡಿದರು.
Bengaluru Gt World Mall Faces 7 Day Closure Denying Entry Farmer In Dhoti Sealed Tax Dues Assembly Session
#session #utkhader #gtmall
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер
小丑家的感情危机!#小丑#天使#家庭
00:15
家庭搞笑日记
Рет қаралды 27 МЛН
Officer Rabbit is so bad. He made Luffy deaf. #funny #supersiblings #comedy
00:18
Funny superhero siblings
Рет қаралды 18 МЛН
How I Turned a Lolipop Into A New One 🤯🍭
00:19
Wian
Рет қаралды 10 МЛН
小丑家的感情危机!#小丑#天使#家庭
00:15
家庭搞笑日记
Рет қаралды 27 МЛН