Рет қаралды 27,779
raghavendra rana
ಮೈಸೂರು ಜಿಲ್ಲೆ ತಿ. ನರಸೀಪುರ ತಾಲೋಕಿನ ವ್ಯಾಸರಾಜಪುರದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಂದ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮದಡಿ ಆಯೋಜಿಸಿದ್ದ ಜಾನಪದ ನೃತ್ಯ ಸ್ಪರ್ಧೆಯಲ್ಲಿ 'ವರವಾಗುವ ಮರವ' ಎಂಬ ಪರಿಸರ ಗೀತೆಗೆ ಅಭಿನಯ ನೃತ್ಯ....