Рет қаралды 24,924
ದೇಶದ ಮುಖ್ಯಸ್ಥರಾಗಿ ರಾಷ್ಟ್ರಪತಿ ಇರುವಂತೆಯೇ, ಭಾರತದಲ್ಲಿ ರಾಜ್ಯಗಳ ಮುಖ್ಯಸ್ಥರನ್ನು ರಾಜ್ಯಪಾಲ ಎಂದು ಕರೆಯುತ್ತಾರೆ. ಕಾರ್ಯಾಂಗದ ನಿಜವಾದ ಮುಖ್ಯಸ್ಥರು ಮುಖ್ಯಮಂತ್ರಿಗಳಾಗಿದ್ದರೂ ರಾಜ್ಯಪಾಲರು ರಾಜ್ಯಗಳ ಮುಖ್ಯಸ್ಥರಾಗಿರುತ್ತಾರೆ. ಈಗ ಈ ವಿಚಾರ ಯಾಕೆ ಹೇಳುತ್ತಿದ್ದಿನೆಂದರೇ, ಕರ್ನಾಟಕದ ರಾಜ್ಯಪಾಲರ ನಡೆಗಳು ರಾಜ್ಯದ ಜನರ ಒಳಿತಿಗಾಗಿ ರಾಜ್ಯಪಾಲರು ಕಾರ್ಯ ನಿರ್ವಹಣೆ ಮಾಡದೇ, ಬಿಜೆಪಿ ಏಜೆಂಟ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರಾ ಎಂಬ ಸಂಶಯವನ್ನ ಹುಟ್ಟು ಹಾಕುತ್ತದೆ.
#karnatakagovernor #chiefminister #indianpolitics #governor #bjpauthority #statereform #politicaldoubts #bjpagent