Рет қаралды 125
ಮಂಡ್ಯ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2025 ಫೆಬ್ರವರಿ 1ರಂದು ಆಯೋಜಿಸಿದ್ದ ಶ್ರೀ ಮಡಿವಾಳ ಮಾಚಿದೇವರ ಜಯಂತಿಯಲ್ಲಿ ಕವಿ-ಲೇಖಕ ಕೊತ್ತತ್ತಿ ರಾಜು ಅವರು ವಿಶೇಷ ಉಪನ್ಯಾಸ ನೀಡಿದರು. ಕಾಯಕಯೋಗಿ, ವಚನಗಳ ಸಂರಕ್ಷಕ ಶ್ರೀ ಮಡಿವಾಳ ಮಾಚಿದೇವರ ಜೀವನ-ಸಾಧನೆ ಕುರಿತು ವಿವರಿಸಿದರು.