Рет қаралды 49,450
ಹುಬ್ಬಳ್ಳಿ ಜಿಲ್ಲೆಯ ಸಾವಿರ ಮಠದ ಪ್ರೌಢಶಾಲೆಯ ಆವರಣದಲ್ಲಿ ಮೂರು ದಿನಗಳ ಒಣ ಮೆಣಸಿನಕಾಯಿ ಮೇಳ ಆಯೋಜಿಸಲಾಗಿದೆ. ಬೆಳೆಗಾರರು ಮತ್ತು ಗ್ರಾಹಕರನ್ನು ನೇರವಾಗಿ ಬೆಸೆದಿರುವ ಮೇಳ ಇದಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯುವ ಮೆಣಸಿನಕಾಯಿಯನ್ನು ಒಂದೇ ಸೂರಿನಡಿ ತರಲಾಗಿದೆ.
#menasinakaimela #hubli #saviramata
_____
ಯೂಟ್ಯೂಬ್ ಚಂದಾದಾರರಾಗಿ: / prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani...