Рет қаралды 37,921
ಭಕ್ತಿ ಎನ್ನುವುದು ಹೇಗೆ ನಮ್ಮ ಚಿಕ್ಕ ಬುದ್ಧಿಶಕ್ತಿಗಿಂದ ಮೇಲು ಮತ್ತು ಅದು ಎಂತಹ ಅದ್ಭುತಗಳನ್ನು ಮಾಡಬಲ್ಲದು ಎಂಬ ಬಗ್ಗೆ ಸದ್ಗುರುಗಳ ಮಾತು.
English video: • Accessing Higher Dimen...
’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: kannada.cauvery...
ಹೆಚ್ಚಿನ ವಿವರಗಳಿಗಾಗಿ:
www.isha.sadhgu...
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು...
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
www.ishafoundat...
ಸದ್ಗುರು ಆಪ್:
onelink.to/sadh...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.