Shri Indrani Panchadurga Parameshwari Temple||Udupi

  Рет қаралды 108

Browngirl04_

Browngirl04_

7 ай бұрын

ಶ್ರೀ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ದೇವಾಲಯ ಎಂದು ಕರೆಯಲಾಗುವ ಈ ದೇವಾಲಯವು ಸಾಕಷ್ಟು ಪುರಾತನವಾದ ದೇವಾಲಯಲವೆ ಆಗಿದೆ. ಸುಮಾರು ಹನ್ನೊಂದನೇಯ ಶತಮಾನದಲ್ಲಿ ನಿರ್ಮಾಣಗೊಂಡ ದೇವಾಲಯ ಇದಾಗಿದೆ ಎಂದು ಹೇಳಲಾಗುತ್ತದೆ.ಪ್ರಸ್ತುತ ಇಂದ್ರಾಣಿ ದೇವಾಲಯದಲ್ಲಿ ಐದು ಶಿವಲಿಂಗಗಳಿದ್ದು ಪಂಚದುರ್ಗೆಯರನ್ನು ಅದು ಪ್ರತಿನಿಧಿಸುತ್ತದೆ. ಅಲ್ಲದೆ ಈ ಶಿವಲಿಂಗಗಳ ಹಿಂಭಾಗದಲ್ಲಿ ವನದುರ್ಗೆಯ ವಿಗ್ರಹವಿರುವುದನ್ನು ಕಾಣಬಹುದು. ಸಾಕಷ್ಟು ವಿಶೇಷತೆಯ ದೇವಾಲಯ ಇದಾಗಿದ್ದು ನವರಾತ್ರಿಯ ಸಂದರ್ಭದಲ್ಲಿ ಭಕ್ತ ಸಾಗರವೆ ಇಲ್ಲಿಗೆ ಹರಿದುಬರುತ್ತದೆ.
ಉಡುಪಿಯು ಒಂದು ಪ್ರಮುಖ ಪ್ರವಾಸಿ ಕೆಂದ್ರವಾಗಿರುವುದರಿಂದ ಕರ್ನಾಟಕದ ಪ್ರಮುಖ ನಗರಗಳಿಂದ ಸುಲಭವಾಗಿ ತಲುಪಬಹುದು. ಬೆಂಗಳೂರು, ಮಂಗಳೂರು ಮುಂತಾದ ನಗರಗಳಿಂದ ಖಾಸಗಿ ಹಾಗೂ ಸರ್ಕಾರಿ ಬಸ್ಸುಗಳೆರಡೂ ಉಡುಪಿಗೆ ತೆರಳಲು ದೊರೆಯುತ್ತವೆ. ಉಡುಪಿಯ ಬಸುನಿಲ್ದಾಣದಿಂದ ಈ ದೇವಿಯ ದೇವಾಲಯಕ್ಕೆ ತೆರಳಲು ರಿಕ್ಷಾಗಳು ಸುಲಭವಾಗಿ ದೊರೆಯುತ್ತವೆ.
.
.
Sri Indrani Panchadurga Parameshwari Temple is an 11th century shrine dedicated to Goddess Durga. The temple houses five (pancha) Lingas that represent the Goddess and a stone sculpture of Vanadurga.
.
Location:www.google.com/travel/hotels/...
.
.
#indrali temple#udupi#2023 #foryou #tulunadaporlu #tulunadu#youtube#youtubevideo#manglore#tulu#tulungagung #thanksforwatching

Пікірлер: 2
@user-jp3ys4xe1p
@user-jp3ys4xe1p 2 ай бұрын
🚩🙏
@user-wb4fp8rm3u
@user-wb4fp8rm3u 7 ай бұрын
🙏
НРАВИТСЯ ЭТОТ ФОРМАТ??
00:37
МЯТНАЯ ФАНТА
Рет қаралды 6 МЛН
Amazing weight loss transformation !! 😱😱
00:24
Tibo InShape
Рет қаралды 57 МЛН
Smart Sigma Kid #funny #sigma #comedy
00:26
CRAZY GREAPA
Рет қаралды 19 МЛН
Trasi Beach || Kundapura || ತ್ರಾಸಿ
4:21
My Bangalore
Рет қаралды 7 М.
НРАВИТСЯ ЭТОТ ФОРМАТ??
00:37
МЯТНАЯ ФАНТА
Рет қаралды 6 МЛН