Рет қаралды 94,841
ಮೋದಿ ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ಆಯೋಗ ದುರ್ಬಲವಾಗುತ್ತಿರುವ ಆತಂಕ ದೇಶವನ್ನು ಕಾಡುತ್ತಿದೆ. ಮೋದಿ ಅವಧಿಯಲ್ಲಿ ಇಬ್ಬರು ಕಮಿಷನರ್‌ಗಳು ರಾಜೀನಾಮೆ ನೀಡಿರುವುದು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಪ್ರಕರಣವೀಗ ಸುಪ್ರೀಂಕೋರ್ಟ್ ಮುಂದೆ ಬಂದಿದೆ. ಈ ಎಲ್ಲ ಬೆಳವಣಿಗೆಗಳ ಕುರಿತು ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಅಂಕಲಗಿ ಅವರು ಮಾತನಾಡಿದ್ದಾರೆ.
Join this channel to get access to perks:
/ @eedinanews
Like Share Subscribe
eedina/KZbin
ಸತ್ಯ | ನ್ಯಾಯ | ಪ್ರೀತಿ
ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.
Click👇
KZbin
bit.ly/3B8dxxM
Website
bit.ly/3EWnakh
Facebook
bit.ly/3gUt65o
Twitter
bit.ly/3FpczQz
Instagram
bit.ly/3uqN1Mg
#eedina.com #eedinanews #eedinalive #karnatakanews #kannnadanews #ಚುನಾವಣಾಆಯೋಗ #ಮೋದಿ #ಅಶೋಕ್‌ಲವಾಸ