Рет қаралды 84,962
ಗಾನ ವೈಭವ
ಭಾಗವತರು : ಶ್ರೀ ಸುರೇಶ್ ಶೆಟ್ಟಿ ಶಂಕರನಾರಾಯಣ
ಮದ್ದಳೆ : ಶ್ರೀ ಎನ್.ಜಿ ಹೆಗಡೆ
ಚಂಡೆ : ಶ್ರೀನಿವಾಸ ಪ್ರಭು (ಗುಂಡ)
ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ KZbin ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
ಧನ್ಯವಾದಗಳೊಂದಿಗೆ,
ನಿಮ್ಮ ಪ್ರದೀಪ್ ಕುಂದಾಪ್ರ