ತಂದೆ ಗಾರೆ ಕೆಲಸ, ಇಡ್ಲಿ ಬೊಂಡ ಮಾರಾಟ ಮಾಡ್ತಿದ್ದ MLA Munirathna ಇತಿಹಾಸ ಏನ್‌ ಗೊತ್ತಾ? | Vijay Karnataka

  Рет қаралды 3,438

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

Күн бұрын

ಜಾತಿ ನಿಂದನೆ, ಕೊಲೆ ಬೆದರಿಕೆ, ಲಂಚ ಬೇಡಿಕೆ ಆರೋಪಗಳ ಅಡಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಕೂಡ, ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಕಗ್ಗಲೀಪುರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಮಹಿಳೆ ಹಾಗೂ ಇತರ ಸಮುದಾಯಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮುನಿರತ್ನ ಆಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದು ವ್ಯಾಪಕ ಟೀಕೆಗೂ ಕಾರಣವಾಗುತ್ತಿದೆ. ಕಾಂಗ್ರೆಸ್ ಹಾಗೂ ಮಹಿಳಾ ಸಂಘಟನೆಗಳು ಮುನಿರತ್ನ ವಿರುದ್ಧ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಈ ನಡುವೆ ಮುನಿರತ್ನ ವಿರುದ್ಧ ಹನಿಟ್ರ್ಯಾಪ್, ಎಚ್‌ಐವಿ ಸೋಂಕಿತರ ಬಳಕೆ, ಮಹಿಳೆಯರ ಮೇಲೆ ಅತ್ಯಾಚಾರ ಆರೋಪ ಸೇರಿದಂತೆ ಸಾಲು ಸಾಲು ಆರೋಪಗಳು ಕೇಳಿಬರುತ್ತಿವೆ. ಹಾಗಾದರೆ ಮುನಿರತ್ನ ಅವರ ಇತಿಹಾಸವೇನು? ಅವರ ಸುತ್ತ ಸುತ್ತಿಕೊಂಡಿರುವ ವಿವಾದಗಳೇನು? ಅದನ್ನೆ ತೋರಸ್ತೀವಿ ನೋಡಿ..
#munirathna #parappanaagrahara #protest
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 2
@siddaiahboraiah9167
@siddaiahboraiah9167 58 минут бұрын
Very good analysis by the anchor.
@roopeshls78
@roopeshls78 2 сағат бұрын
ಒಬ್ಬರು ಇಡ್ಲಿ ಮಾರಾಟ , ಒಬ್ಬರು ಟೀ ವ್ಯಾಪಾರ, ಒಬ್ಬರು ನಿಂಬೆಹಣ್ಣಿನ ವ್ಯಾಪಾರ, ಇನ್ನೋಬ್ಬರು ಮನೆ ಮನೆಗೆ ಡೈರಿ ಹಾಲು ಅಡಿಕೆ ಪಟ್ಟಣ ವ್ಯಾಪಾರ, ಎಲ್ಲಾ ಈ ರೀತಿ ಕಷ್ಟಪಟ್ಟು, ಈಗ ಕಷ್ಟದ ದಿನಗಳು ಮರೆತು ಸಾರ್ವಜನಿಕರ ತೆರಿಗೆ ಹಣವನ್ನು ನುಂಗಿ ನೀರು ಕುಡಿದು ಲಕ್ಷಾಂತರ ಕೋಟಿ ರೂಪಾಯಿ ಆಸ್ತಿ ಮಾಡಿಕೊಂಡು ಈಗ ಈ ದೇಶದ ಜನತೆಗೆ ಬುದ್ದಿ ಹೇಳು ನಕಲಿ ರಾಷ್ಟ್ರ ಭಕ್ತರು.
Touching Act of Kindness Brings Hope to the Homeless #shorts
00:18
Fabiosa Best Lifehacks
Рет қаралды 19 МЛН
Will A Guitar Boat Hold My Weight?
00:20
MrBeast
Рет қаралды 199 МЛН
Electric Flying Bird with Hanging Wire Automatic for Ceiling Parrot
00:15
OYUNCAK MİKROFON İLE TRAFİK LAMBASINI DEĞİŞTİRDİ 😱
00:17
Melih Taşçı
Рет қаралды 6 МЛН
Touching Act of Kindness Brings Hope to the Homeless #shorts
00:18
Fabiosa Best Lifehacks
Рет қаралды 19 МЛН