UDUPI MADWANAVMI ಉಡುಪಿಯ ಶ್ರೀಮನ್ ಮಧ್ವಾಚಾರ್ಯರ ಸನ್ನಿಧಿಯಲ್ಲಿ ಹಾಗೂ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮಧ್ವ ನವಮಿ

  Рет қаралды 14,637

SRI PUTHIGE UDUPI

SRI PUTHIGE UDUPI

Күн бұрын

ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನದ ಶ್ರೀಮನ್ ಮಧ್ವಾಚಾರ್ಯರ ಸನ್ನಿಧಿಯಲ್ಲಿ ಹಾಗೂ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮಧ್ವ ನವಮಿಯ ಉತ್ಸವವು ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ನೇತೃತ್ವದಲ್ಲಿ ಅತ್ಯಂತ ವೈಭವದಿಂದ ನಡೆಯಿತು.
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ನೇತೃತ್ವದಲ್ಲಿ ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನದ ಶ್ರೀಮನ್ ಮಧ್ವಾಚಾರ್ಯರ ಸನ್ನಿಧಿಯಲ್ಲಿ ಹಾಗೂ ಶ್ರೀ ಕೃಷ್ಣ ಮಠದಲ್ಲಿ ಮಧ್ವನವಮಿ ಉತ್ಸವವನ್ನು ಅತ್ಯಂತ ವೈಭವದಿಂದ ನಡೆಸಲಾಯಿತು. ಈ ಪ್ರಯುಕ್ತ ಕೃಷ್ಣ ಮಠವನ್ನು ಹಾಗೂ ಅನಂತೇಶ್ವರ ದೇವಾಲಯವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು .
ಶ್ರೀ ಅನಂತೇಶ್ವರ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯ ಮಧ್ವರ ಸನ್ನಿಧಾನದಲ್ಲಿ ಪರ್ಯಾಯ ಶ್ರೀಪಾದರು ವಾಯುಸ್ತುತಿ ಪಾರಾಯಣದೊಂದಿಗೆ ಮಧು ಅಭಿಷೇಕವನ್ನು ಮಾಡಿದರು. ಪುತ್ತಿಗೆ ಉಭಯ ಶ್ರೀಪಾದರು ಮಹಾ ಪೂಜೆಯನ್ನು ಮಾಡಿ ಆಚಾರ್ಯ ಮಧ್ವರಿಗೆ ದಂಡೋದಕವನ್ನು ನೀಡಿದರು.
ಹಾಗೇ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣನಿಗೆ ಪುತ್ತಿಗೆ ಕಿರಿಯ ಶ್ರೀಪಾದರು ಶ್ರೀ ಗೋಪಾಲಕೃಷ್ಣ ಅಲಂಕಾರವನ್ನು ಮಾಡಿ ಆರತಿಯನ್ನು ಬೆಳಗಿದರು. ನಂತರ ಪರ್ಯಾಯ ಶ್ರೀಪಾದರು ಮಹಾ ಪೂಜೆಯನ್ನು ಮಾಡಿದರು.
ಮಧ್ವ ನವಮಿಯ ಪ್ರಯುಕ್ತ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಅಂತರ ರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಮಹಿತೋಷ್ ಆಚಾರ್ಯ, ರತೀಶ್ ತಂತ್ರಿ, ಗೋಪಾಲ ಆಚಾರ್ಯ, ರವೀಂದ್ರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ತು.ಶಿ.ಮಾ.ಮ ದ ಸದಸ್ಯರು, ಹಾಗು ವಿವಿಧ ಬ್ರಾಹ್ಮಣ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ನಡೆಯಿತು ಇದೇ ಸಂದರ್ಭದಲ್ಲಿ ಅರಳುಮಲ್ಲಿಗೆ ಪಾರ್ಥಸಾರಥಿ ಇವರ ಬಳಗದವರಿಂದ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಿತು

Пікірлер: 24
Bungee Jumping With Rope In Beautiful Place:Asmr Bungee Jumping
00:14
Bungee Jumping Park Official
Рет қаралды 17 МЛН
Secret to sawing daughter in half
00:40
Justin Flom
Рет қаралды 33 МЛН
Haridasara Dinachari Behind the Scenes | Dr Vidyabhushana | karigiri films
1:07:48
Bungee Jumping With Rope In Beautiful Place:Asmr Bungee Jumping
00:14
Bungee Jumping Park Official
Рет қаралды 17 МЛН