ಉಪನಿಷತ್ ದರ್ಶನ ಭಾಗ - ೧ pravachana on Upanishad part- 1 By pavugada Prakash Rao

  Рет қаралды 12,392

paatha shaale

paatha shaale

4 жыл бұрын

ವೇದಗಳ ಕೊನೆಯ ಹಾಗೂ ನಾಲ್ಕನೆಯ ವಿಭಾಗವನ್ನು ಉಪನಿಷತ್‌ಗಳು (ದೇವನಾಗರಿ: उपनिषद्, "ಉಪನಿಷದ್" ಎಂದೂ ಬರೆಯುತ್ತಾರೆ) ಎಂದು ಕರೆಯುತ್ತಾರೆ. ಉಳಿದ ಮೊದಲ ಮೂರು ಭಾಗಗಳೆಂದರೆ ಸಂಹಿತೆಗಳು, ಬ್ರಾಹ್ಮಣಗಳು, ಆರಣ್ಯಕಗಳು. ಆದ್ದರಿಂದಲೇ ಉಪನಿಷತ್ತುಗಳಿಗೆ ವೇದಾಂತವೆಂಬ ಹೆಸರೂ ರೂಢಿಯಲ್ಲಿದೆ. ಉಪನಿಷತ್ತುಗಳು ಸಂಖ್ಯೆಯಲ್ಲಿ ಎಷ್ಟಿವೆ, ಇವುಗಳ ಕಾಲವೇನು ಎಂಬ ವಿಷಯದಲ್ಲಿ ಭಿನ್ನಾಭಿಪ್ರಾಯಗಳಿವೆ. ವೇದಧರ್ಮದ ಅತ್ಯುನ್ನತ ಆದರ್ಶ ಮತ್ತು ಸಿದ್ಧಿಗಳನ್ನು ಪ್ರತಿಪಾದಿಸಿ ಮೋಕ್ಷ ಶಾಸ್ತ್ರಗಳೆನ್ನಿಸಿಕೊಂಡಿರುವ ಇವು ವೇದಗಳ ಸಾರಸರ್ವಸ್ವವಾಗಿ ಮಾನವನನ್ನು ಅಮೃತತ್ವಕ್ಕೆ ಒಯ್ಯುವ ಹಂತಪಂಕ್ತಿಗಳೆನ್ನಬಹುದು. ಇವುಗಳಲ್ಲಿ ವಿಚಾರದ ಅಂತ್ಯವನ್ನು ಮೀರಿ ಹೋಗಿರುವ ಮಹಾಮಹಿಮರ, ಋಷಿಗಳ, ಮಂತ್ರದ್ರಷ್ಟಾರರ, ಅಂತರ್ದೃಷ್ಟಿ ಗೋಚರವಾದ ಪರಬ್ರಹ್ಮವಸ್ತುವಿನ ಸ್ವರೂಪ ನಿರೂಪಣೆ ದಿವ್ಯಜ್ಯೋತಿಯಂತೆ ಬೆಳಗುತ್ತಿದೆ. ಇವು ಭಾರತೀಯ ದರ್ಶನಗಳೆಲ್ಲಕ್ಕೂ ಸಿದ್ಧಾಂತಗಳೆಲ್ಲಕ್ಕೂ ಮೂಲವಾದ ತತ್ತ್ವ ತರಂಗಗಳ ಪಾವನ ಬುಗ್ಗೆಗಳಂತಿವೆ. ಅಂತೆಯೇ ವಿದ್ವಾಂಸರು ಇವನ್ನು ವೇದಗಳೆಂಬ ಪರ್ವತಪಂಕ್ತಿಗಳಲ್ಲಿನ ಗಗನಸ್ಪರ್ಶಿ ಶಿಖರಗಳೆಂದು ಬಣ್ಣಿಸಿದ್ದಾರೆ. ಇವುಗಳಲ್ಲಿ ಅಡಗಿರುವ ಮಹತ್ತ್ವವನ್ನು, ಆತ್ಮ ಪರಮಾತ್ಮ ಜ್ಞಾನವನ್ನು, ಗುರುವಿನ ಪದತಲದಲ್ಲಿ ಕುಳಿತು ಭಕ್ತಿಯಿಂದ ಕೇಳಿ ತಿಳಿಯಬೇಕಾಗಿರುವುದರಿಂದ ಈ ಅರ್ಥವನ್ನೊಳಗೊಂಡ ಉಪನಿಷತ್ ಎಂಬ ಹೆಸರು ಅನ್ವರ್ಥವಾಗಿದೆ. ಇವುಗಳಲ್ಲಿ ಬಹುಭಾಗ ಗುರುಶಿಷ್ಯರ ಸಂವಾದ ರೂಪದಲ್ಲಿದೆ. ಇವುಗಳು ವೇದಾಂತದ ಮೂಲ ಉಪದೇಶಗಳನ್ನು ಹೊಂದಿರುವ ಹಿಂದು ಧರ್ಮಗ್ರಂಥಗಳಾಗಿವೆ .[೧]ಸಾಂಪ್ರದಾಯಿಕವಾಗಿ ಇವುಗಳಿಗೆ ಯಾವುದೇ ಲೇಖಕರಿಲ್ಲ. ಇವುಗಳನ್ನು ಶೃತಿ ಗಳ ವರ್ಗಕ್ಕೆ ಸೇರಿಸುತ್ತಾರೆ.ಇವು ಸಂಸ್ಕೃತ ಸಾಹಿತ್ಯದ ಯಾವುದಾದರೊಂದು ವಿಶಿಷ್ಟ ಕಾಲಕ್ಕೆ ಸೇರಿರುವುದಿಲ್ಲ, ಅವುಗಳಲ್ಲಿ ಅತ್ಯಂತ ಪುರಾತನವಾದ ಬೃಹದಾರಣ್ಯಕ ಮತ್ತು ಛಾಂದೊಗ್ಯ ಉಪನಿಷತ್‌ಗಳು, ಬ್ರಾಹ್ಮಣಗಳ ಮತ್ತು ಅರಣ್ಯಕಗಳ ಕಡೆಯ ಕಾಲಕ್ಕೆ (ಅಂದಾಜು ಕ್ರಿ.ಪೂ ಮೊದಲ ಸಹಸ್ರಮಾನ)ಸೇರುತ್ತವೆ. ಉಪನಿಷತ್ತುಗಳು ನೂರಾರು ಇದ್ದರೂ ಮುಖ್ಯ ವಾದವುಗಳು (ಅಂದರೆ ಹಳೆಯವು) ೧೧ ಮಾತ್ರ. ಮುಖ್ಯ ಉಪನಿಷತ್ತುಗಳು ಬುದ್ಧಪೂರ್ವ ಕಾಲದಲ್ಲಿ ರಚಿಸಲ್ಪಟ್ಟಿದ್ದರೆ, ಇತ್ತೀಚಿನವುಗಳು ಮಧ್ಯಯುಗ ಮತ್ತು ಪೂರ್ವ ಆಧುನಿಕ ಕಾಲದಲ್ಲಿ ಸಂಪಾದಿಸಲ್ಪಟ್ಟಿವೆ. ಉಪನಿಷತ್‌ಗಳು ಹಿಂದು ತತ್ವಶಾಸ್ತ್ರದ ಮೇಲೆ ಮುಖ್ಯವಾದ ಪ್ರಭಾವ ಬೀರಿವೆ ಮತ್ತು ಬ್ರಿಟಿಷ್ ಕವಿ ಮಾರ್ಟಿನ್ ಸೇಮೋರ್-ಸ್ಮಿತ್ ಪ್ರಕಾರ ಇವುಗಳನ್ನು ವಿಶ್ವದ ಅತ್ಯಂತ ಪ್ರಭಾವಶಾಲಿ ೧೦೦ ಪುಸ್ತಕಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ತತ್ವಶಾಸ್ತ್ರಜ್ಞ ಹಾಗೂ ಭಾಷ್ಯಕಾರರಾದ ಶಂಕರಾಚಾರ್ಯರು ಹನ್ನೊ

Пікірлер: 12
@basavarajpatil3621
@basavarajpatil3621
🙏🙏
@SrinivasGowda-io7oi
@SrinivasGowda-io7oi
Jay gurudev pranam
@chandrakalagk4470
@chandrakalagk4470
Excellent sir🙏🙏
@gopalajri5070
@gopalajri5070 4 жыл бұрын
ಪೂಜ್ಯರೇ, ನಿಮ್ಮ ಪ್ರವಚನ ತುಂಬಾ ಚೆನ್ನಾಗಿದೆ. ಉಪನಿಷತ್ ಬಗ್ಗೆ ತುಂಬಾ ಚೆನ್ನಾಗಿ ತಿಳಿಸಿದ್ದೀರಿ , ನಿಮ್ಮ ಮಾತುಗಳು ಕೇಳಲು ಕರ್ಣಾನಂದ ವಾಗಿವೆ.
@harishhari2300
@harishhari2300 Жыл бұрын
ಧನ್ಯವಾದಗಳು
@raviprakashb5248
@raviprakashb5248 2 жыл бұрын
ನಿಮಗೆ ನೀವೇ ಸಾಟಿ
@aravindkeshavmurthy7519
@aravindkeshavmurthy7519 4 жыл бұрын
Very easly understable knowledge. Highly scholastic lecture by scholar. Satanga pranamas to the feet of jnanivarenya.
@hanumansingh1208
@hanumansingh1208 2 жыл бұрын
very nice
@lokeshabrlokesha7823
@lokeshabrlokesha7823 2 жыл бұрын
ನಮ್ಮ ಸಂಸ್ಕೃತಿ, ಆಚಾರ ವಿಚಾರಗಳ ಅರಿಯಲು ಇದಕ್ಕಿಂತ ಉತ್ತಮವಾದ ಸೂಕ್ತಮಾರ್ಗ ಇನ್ನೊಂದಿಲ್ಲ ಎನ್ನುವುದನ್ನು ಗುರುಗಳು ಉತ್ತಮವಾಗಿ ತಿಳಿಸಿಕೊಟ್ಟಿದ್ದಾರೆ.
@aravindkeshavmurthy7519
@aravindkeshavmurthy7519 4 жыл бұрын
Tq. Can I get all CDS of guruji.
@basavarajmalliwad3798
@basavarajmalliwad3798 Жыл бұрын
Most respected sir I really appreciate your preachings. But basavadi (brahman) shivasharanas and shivashsaranies philosophy don't aggree with mythology upanishattu Vedic culture or kandachars or aagamanas or puranas or yagna yag homa Havana which say Crores of Gods goddesses and their family member gods and goddesses vehicle gods and servant God's. Because as you say there is one supernatural power god which controls the universe or universes if the theory of antiuniverse holds good .he is God not 330 Crores of Gods and goddesses .2ndly he is omnipotent omnipresent omniscient omniarche omnijudge. He doesn't need servants to control the
@prakashvaggar007
@prakashvaggar007 3 жыл бұрын
ಧನ್ಯವಾದಗಳು
Spot The Fake Animal For $10,000
00:40
MrBeast
Рет қаралды 192 МЛН
Heartwarming Unity at School Event #shorts
00:19
Fabiosa Stories
Рет қаралды 25 МЛН
Llegó al techo 😱
00:37
Juan De Dios Pantoja
Рет қаралды 59 МЛН
Finger Heart - Fancy Refill (Inside Out Animation)
00:30
FASH
Рет қаралды 29 МЛН
🔥ಕಠೋಪನಿಷತ್🔥                                🌹ಅಮೃತ  - 1🌹
20:43
Jai Srimatha
Рет қаралды 12 М.
Kena Upanishad Pravachan - Part 1 by Pujya Sri Siddheshwar Swamiji (Kannada)
36:16
Jnanayogashrama, Vijayapura
Рет қаралды 89 М.
Upanishattugala Parichaya- 1/24
1:32:01
GIPA Live Events
Рет қаралды 13 М.
ಈಶಾವಾಸ್ಯೋಪನಿಷತ್ | Part 1 | Dr Gururaj Karajagi
16:54
Spot The Fake Animal For $10,000
00:40
MrBeast
Рет қаралды 192 МЛН