ಉಪಯೋಗವಿಲ್ಲದ್ದನ್ನು ಮಕ್ಕಳ ಮೇಲೆ ಹೇರುತ್ತಿದ್ದೇವೆಯೇ?

  Рет қаралды 648

ಗುರುದೇವ ಶ್ರೀ ಶ್ರೀ ರವಿ ಶಂಕರ

ಗುರುದೇವ ಶ್ರೀ ಶ್ರೀ ರವಿ ಶಂಕರ

4 ай бұрын

ಇಂದಿನ ಶಿಕ್ಷಣದಲ್ಲಿ ಕನ್ನಡದ ಪ್ರಾಮುಖ್ಯತೆ ಎಷ್ಟಿದೆ? ಪ್ರಾಯೋಗಿಕವಾಗಿ ಕನ್ನಡವನ್ನು ಶಿಕ್ಷಣದಲ್ಲಿ ಹೇಗೆ ಅಳವಡಿಸಬಹುದು? ಅನಾವಶ್ಯಕವಾದ ಭಾರವನ್ನು ನಾವು ಮಕ್ಕಳ ಮೇಲೆ ಹೇರುತ್ತಿದ್ದೇವೆಯೇ? ಎಲ್ಲರೂ ವಿಚಾರ ಮಾಡಬೇಕಾಗಿರುವ ಒಂದು ವಿಷಯ.
ಇದು ಗುರುದೇವ ಶ್ರೀ ಶ್ರೀ ರವಿ ಶಂಕರರ ಅಧಿಕೃತ ಯೂಟ್ಯೂಬ್ ವಾಹಿನಿ.
ಚಂದಾದಾರರಾಗಲು ಇಲ್ಲಿ ಕ್ಲಿಕ್ ಮಾಡಿ:
To Subscribe click here:
bit.ly/srisri-kannada
ಗುರುದೇವ ಶ್ರೀ ಶ್ರೀ ರವಿ ಶಂಕರರ ಕುರಿತು:
ಗುರುದೇವ ಶ್ರೀ ಶ್ರೀ ರವಿ ಶಂಕರರು ಮಾನವತಾವಾದಿ ಹಾಗೂ ಆಧ್ಯಾತ್ಮಿಕ ನಾಯಕರು, ಶಾಂತಿ ಮತ್ತು ಮಾನವೀಯ ಮೌಲ್ಯಗಳ ರಾಯಭಾರಿಗಳು. ಒತ್ತಡರಹಿತ ಮತ್ತು ಹಿಂಸಾಮುಕ್ತ ಜಗತ್ತಿನ ಕಾಣ್ಕೆಯನ್ನು ಹೊಂದಿರುವ ಶ್ರೀ ಶ್ರೀ ರವಿ ಶಂಕರರು ತಮ್ಮ ಬದುಕು ಮತ್ತು ಕಾರ್ಯಗಳ ಮೂಲಕ ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಪ್ರಭಾವಿಸಿದ್ದಾರೆ.
1981 ರಲ್ಲಿ ಗುರುದೇವರು ಲಾಭೋದ್ದೇಶವಿಲ್ಲದ 'ಆರ್ಟ್ ಆಫ್ ಲಿವಿಂಗ್' ಸಂಸ್ಥೆಯನ್ನು ಸ್ಥಾಪಿಸಿದರು. ಇದು ಜಗತ್ತಿನಾದ್ಯಂತ ಒತ್ತಡ ನಿವಾರಣೆ ಮತ್ತು ಸೇವಾಕಾರ್ಯಗಳಲ್ಲಿ ನಿರತವಾಗಿದೆ. ಗುರುದೇವರು ವಿನ್ಯಾಸ ಮಾಡಿರುವ ಕಾರ್ಯಕ್ರಮಗಳು ಜನರಿಗೆ ಸಂತೋಷಮಯ ಹಾಗೂ ಗುಣಮಟ್ಟದ ಜೀವನವನ್ನು ನಡೆಸಲು ಬೇಕಾಗುವ ಪರಿಕರಗಳನ್ನು ಒದಗಿಸುತ್ತವೆ.
ಈ ವಾಹಿನಿಯನ್ನು ಲೈಕ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ, ಹಂಚಿಕೊಳ್ಳಿ ಮತ್ತು ಚಂದಾದಾರರಾಗಿ.
ನಮ್ಮ ವಾಹಿನಿಗೆ ಚಂದಾದಾರರಾಗಲು:
bit.ly/KZbin-SRI_SRI
ಫೇಸ್ ಬುಕ್ ಪುಟವನ್ನು ಲೈಕ್ ಮಾಡಿ:
bit.ly/FB-Sri_Sri
ಟ್ವಿಟ್ಟರ್ ಖಾತೆಯನ್ನು ಅನುಸರಿಸಿ:
bit.ly/Twitter-SriSri
ಇನ್ಸ್ಟಾಗ್ರಾಂ ನಲ್ಲಿ ಅನುಸರಿಸಿ:
/ gurudev.kannada
ನಮ್ಮ ಅಂತರ್ಜಾಲ ತಾಣ:
www.artofliving.org
ಧನ್ಯವಾದಗಳು
#ಗುರುದೇವಶ್ರೀಶ್ರೀರವಿಶಂಕರ್

Пікірлер: 2
@ravishetty6505
@ravishetty6505 3 ай бұрын
ಜೈ ಗುರುದೇವ ❤
@pebbles007
@pebbles007 3 ай бұрын
ಬಹಳ ಒಳ್ಳೆಯ ಸಂದೇಶ ❤
ಭಗವಾನ್ ಬುದ್ಧನ ಸಂದೇಶ I Message of Lord Buddha I Q&A with Gurudev & Rapid fire Questions!!
7:19
ಗುರುದೇವ ಶ್ರೀ ಶ್ರೀ ರವಿ ಶಂಕರ
Рет қаралды 1,4 М.
Sri Raghavendra Akshara Malika Stotra || With lyrics || Venugopal K
15:43
OMG🤪 #tiktok #shorts #potapova_blog
00:50
Potapova_blog
Рет қаралды 18 МЛН
The child was abused by the clown#Short #Officer Rabbit #angel
00:55
兔子警官
Рет қаралды 21 МЛН
Haha😂 Power💪 #trending #funny #viral #shorts
00:18
Reaction Station TV
Рет қаралды 15 МЛН
Guided Meditation for Deep Relaxation | Gurudev
26:44
Meditations By Gurudev
Рет қаралды 656 М.
ಮನಸ್ಸು ಒಂದು ಕಾನನ! Mind is a Forest!  Q&A with Gurudev
7:08
ಗುರುದೇವ ಶ್ರೀ ಶ್ರೀ ರವಿ ಶಂಕರ
Рет қаралды 1,8 М.
Gurudev Sri Sri Ravi Shankar ji - Singing
6:23
Dr Riji Nair Talks
Рет қаралды 2,7 М.
ನೀರಿಗೆ ನೆನಪಿನ ಶಕ್ತಿಯಿದೆ! Water has memory power!   Q&A with Gurudev
10:57
ಗುರುದೇವ ಶ್ರೀ ಶ್ರೀ ರವಿ ಶಂಕರ
Рет қаралды 1,5 М.
Live Satsang with Gurudev
1:38:52
ಗುರುದೇವ ಶ್ರೀ ಶ್ರೀ ರವಿ ಶಂಕರ
Рет қаралды 2,1 М.
Powerful Meditation on the 7 Chakras: Balance and Heal Your Energy Centers | Gurudev
25:28
OMG🤪 #tiktok #shorts #potapova_blog
00:50
Potapova_blog
Рет қаралды 18 МЛН