Рет қаралды 134
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಹಾಗೂ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿಪೂರ್ವ ಶಿಕ್ಷಣ ಇಲಾಖೆ ) ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ "ಜೀವ ವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ : ಲಿಂಗ ಸಮಾನತೆ ಸಾಧಿಸಿ" ಎಂಬ ಶೀರ್ಷಿಕೆಯಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರ - 2024ನ್ನು ಅಕ್ಟೋಬರ್ 2 ರಿಂದ 8 ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು - ಪ್ರೌಢಶಾಲೆ ವಿಭಾಗ, ಬಜಗೋಳಿಯಲ್ಲಿ ಹಮ್ಮಿಕೊಳ್ಳಲಾಗಿದೆ.