Рет қаралды 508,201
ವೀಳ್ಯದೆಲೆ ಮತ್ತು ಅಡಿಕೆಯ ಮಹತ್ವ, ಅವುಗಳ ಔಷಧೀಯ ಗುಣಗಳು, ವಿಷಕಾರಿ ಅಂಶಗಳನ್ನು ತಟಸ್ಥಗೊಳಿಸುವ ಶಕ್ತಿ ಮತ್ತು ಜೀರ್ಣಕ್ರಿಯೆಯಲ್ಲಿ ಅದರ ಪಾತ್ರವನ್ನು ವಿವರಿಸುತ್ತಾರೆ. ಧಾರ್ಮಿಕ ವಿಧಿಗಳಲ್ಲಿ ವೀಳ್ಯದೆಲೆಯನ್ನು ಬಳಸುವುದರ ಕುರಿತು ಮತ್ತು ಅದು ಹೇಗೆ ಗ್ರಹಿಕೆಯನ್ನು ಹೆಚ್ಚಿಸುತ್ತದೆ ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ.
English video: • Incredible Benefits of...
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
t.me/sadhguruk...
ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್:
...
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
onelink.to/sadh...
ಈಶ ಫೌಂಡೇಷನ್ ಕನ್ನಡ ಬ್ಲಾಗ್:
isha.sadhguru....
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
www.ishafounda...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
#betelleaf #food #health