Рет қаралды 46,631
ದೊಡ್ಡವರ ಆರೋಗ್ಯಕ್ಕೆ ಹೋಲಿಕೆ ಮಾಡಿ ನೋಡಿದರೆ ಮಕ್ಕಳ ಆರೋಗ್ಯ ತುಂಬಾ ಸೂಕ್ಷ್ಮ. ಹಾಗಾಗಿ ರೋಗ-ರುಜಿನಗಳು ಬಹಳ ಬೇಗನೆ ಅಂಟಿಕೊಳ್ಳುತ್ತವೆ. ಪುಟ್ಟ ಮಕ್ಕಳಲ್ಲಿ ಕಂಡುಬರುವ ಮೂತ್ರನಾಳದ ಸೋಂಕು ಮಕ್ಕಳ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮಗಳನ್ನು ಬೀರುತ್ತವೆ. ಪೋಷಕರು ಮಕ್ಕಳ ಸ್ವಚ್ಛತೆಯ ಬಗ್ಗೆ ಬಹಳ ಎಚ್ಚರ ವಹಿಸಬೇಕ. ಬನ್ನಿ ಇದರ ಬಗ್ಗೆ ವೈದ್ಯರಾದ ಡಾ. ಎಸ್ ರಮೇಶ್ ಅವರಿಂದ ತಿಳಿಯೋಣ.
Our Website : Vijaykarnataka...
Facebook: / vijaykarnataka
Twitter: / vijaykarnataka