Рет қаралды 24,951
ಹಲ್ಲಿನ ಆರೋಗ್ಯ ಬಹಳ ಮುಖ್ಯ. ಹಾಗಂತ ಪ್ರತಿಬಾರಿಯೂ ನಾವು ವೈದ್ಯರ ಬಳಿ ಹೋಗಲು ಸಾಧ್ಯತವಾಗುವುದಿಲ್ಲ. ನಮ್ಮ ಹಲ್ಲಿನ ಆರೋಗ್ಯವನ್ನು ಕಾಪಾಡಬೇಕಾದರೆ ನಮ್ಮ ಪ್ರಯತ್ನವೂ ಅಷ್ಟೇ ಮುಖ್ಯ. ಪ್ರತಿದಿನ ನಾವು ಈ ಕೆಲವು ಅಭ್ಯಾಸಗಳನ್ನು ಬೆಳೆಸಿಕೊಂಡರೆ ನಮ್ಮ ಹಲ್ಲನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು.
Our Website : Vijaykarnataka...
Facebook: / vijaykarnataka
Twitter: / vijaykarnataka